ಬೆಂಗಳೂರು: ಮಧ್ಯದಾರಿಯಲ್ಲೇ ಹೊತ್ತಿ ಉರಿದ ಲ್ಯಾಂಡ್ ರೋವರ್! ವಿಡಿಯೋ ನಡು ರಸ್ತೆಯಲ್ಲಿ ಹೊತ್ತು ಉರಿದ ಕಾರು/ ಬೆಂಗಳೂರಿನ ಕಲಾಣ್ಯನಗರ ಫ್ಲೈ ಓವರ್ ಮೇಲೆ ಘಟನೆ/ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣ ನಗರದಲ್ಲಿ ನಡೆದ ಘಟನೆ/ ಚಲಿಸುತ್ತಿದ್ದ ವೇಳೆ ಏಕಾಏಕಿ ಕಾಣಿಸಿಕೊಂಡ ಬೆಂಕಿ/ ಕಾರಿನಲ್ಲಿದ್ದ ಚಾಲಕ ಕ್ಷಣಾರ್ಧದಲ್ಲಿ ಬಚಾವ್. ಬೆಂಗಳೂರು(ಫೆ. 09) ಐಷಾರಾಮಿ ಕಾರು ಮಧ್ಯ ರಸ್ತೆಯಲ್ಲೇ ಹೊತ್ತಿ ಉರಿದಿದೆ. ಬೆಂಗಳೂರಿನ ಕಲಾಣ್ಯನಗರ ಫ್ಲೈ ಓವರ್ ಮೇಲೆ ಘಟನೆ ನಡೆದಿದೆ.ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಸ್ಕಾರ್ಪಿಯೋಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣ ನಗರದಲ್ಲಿ ನಡೆದ ಘಟನೆ. ಚಲಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಚಾಲಕ ಕ್ಷಣಾರ್ಧದಲ್ಲಿ ಕೆಳಕ್ಕೆ ಇಳಿದು ಬಚಾವ್ ಆಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. ಬೆಂಗಳೂರು(ಫೆ. 09) ಐಷಾರಾಮಿ ಕಾರು ಮಧ್ಯ ರಸ್ತೆಯಲ್ಲೇ ಹೊತ್ತಿ ಉರಿದಿದೆ. ಬೆಂಗಳೂರಿನ ಕಲಾಣ್ಯನಗರ ಫ್ಲೈ ಓವರ್ ಮೇಲೆ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಸ್ಕಾರ್ಪಿಯೋ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣ ನಗರದಲ್ಲಿ ನಡೆದ ಘಟನೆ. ಚಲಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಚಾಲಕ ಕ್ಷಣಾರ್ಧದಲ್ಲಿ ಕೆಳಕ್ಕೆ ಇಳಿದು ಬಚಾವ್ ಆಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ.