ಅಗ್ನಿಪಥ್‌ಗೆ ಸಿದ್ದರಾಮಯ್ಯ ವಿರೋಧ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಬೆಂಬಲ ಸೇನೆಗೆ ನಾಲ್ಕು ವರ್ಷಗಳ ಅವಧಿಗೆ ಯುವ ಜನರನ್ನು ಸೇರಿಸಿಕೊಳ್ಳುವ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ದೇಶದ ಹಲವೆಡೆ ಅಗ್ನಿಪಥ್ ಕಿಚ್ಚು ಹೊತ್ತಿಕೊಂಡಿದೆ. ಬೆಂಗಳೂರು, (ಜೂನ್.17): ಸೇನೆಗೆ ನಾಲ್ಕು ವರ್ಷಗಳ ಅವಧಿಗೆ ಯುವ ಜನರನ್ನು ಸೇರಿಸಿಕೊಳ್ಳುವ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ದೇಶದ ಹಲವೆಡೆ ಅಗ್ನಿಪಥ್ ಕಿಚ್ಚು ಹೊತ್ತಿಕೊಂಡಿದೆ.ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಅಗ್ನಿಪಥ ಯೋಜನೆಗೆ ಸಿದ್ದು ಗುದ್ದುಮತ್ತೊಂದೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ. ಇನ್ನು ದಿಕ್ಕೆ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧಿಸಿದ್ರೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರು, (ಜೂನ್.17): ಸೇನೆಗೆ ನಾಲ್ಕು ವರ್ಷಗಳ ಅವಧಿಗೆ ಯುವ ಜನರನ್ನು ಸೇರಿಸಿಕೊಳ್ಳುವ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ದೇಶದ ಹಲವೆಡೆ ಅಗ್ನಿಪಥ್ ಕಿಚ್ಚು ಹೊತ್ತಿಕೊಂಡಿದೆ. ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಅಗ್ನಿಪಥ ಯೋಜನೆಗೆ ಸಿದ್ದು ಗುದ್ದು ಮತ್ತೊಂದೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ. ಇನ್ನು ದಿಕ್ಕೆ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧಿಸಿದ್ರೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.