2022: ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್.17 ಆಗಿದೆ. ಬೆಂಗಳೂರು (ಜೂ.6):ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ವಿವಿಧ ಕಾರ್ಯನಿರ್ವಾಹಕ ( ) ಹುದ್ದೆಗಳು ಖಾಲಿ ಇದ್ದು ಒಟ್ಟು 4 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್.17 ಆಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು NTPCಯ ಅಧಿಕೃತ ವೆಬ್‌ತಾಣ ://.../ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ತಾಣ ://.../ ಆಗಿದೆ. ಒಟ್ಟು 4 ಹುದ್ದೆಗಳ ಮಾಹಿತಿಕಾರ್ಯನಿರ್ವಾಹಕ ( ): 2 ಹುದ್ದೆಗಳುಕಾರ್ಯನಿರ್ವಾಹಕ ( ) : 1 ಹುದ್ದೆಕಾರ್ಯನಿರ್ವಾಹಕ ( & ): 1 ಹುದ್ದೆ ಪಠ್ಯಪುಸ್ತಕ ಪರಿಷ್ಕರಣೆ ಮೂಲಕ ಶಿಕ್ಷಣವನ್ನೇ ಬುಡಮೇಲು ಮಾಡಲಾಗಿದೆಯೇ? ಶೈಕ್ಷಣಿಕ ವಿದ್ಯಾರ್ಹತೆ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಮಾಡಿರಬೇಕು. ಜೊತೆಗೆ ಶೇ.60 ರಷ್ಟು ಅಂಕಗಳನ್ನು ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷಗಳ ಅನುಭವ ಹೊಂದಿರಬೇಕು. ಕಾರ್ಯನಿರ್ವಾಹಕ ( ): ಹುದ್ದೆಗೆ ಸಂವಹನ/ ಜಾಹೀರಾತು ಮತ್ತು ಸಂವಹನ ನಿರ್ವಹಣೆ/ ಸಾರ್ವಜನಿಕ ಸಂಪರ್ಕಗಳು/ ಸಮೂಹ ಸಂವಹನ/ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಸ್ನಾತಕೋತ್ತರ ಡಿಪ್ಲೊಮಾ ಮಾಡಿರಬೇಕು. ಕಾರ್ಯನಿರ್ವಾಹಕ ( ) :ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್. / ಬಿ.ಇ. ಎಂಬಿಎ ವಿದ್ಯಾರ್ಹತೆ ಮಾಡಿರಬೇಕು. ಕಾರ್ಯನಿರ್ವಾಹಕ ( & ): ಹುದ್ದೆಗೆ ಆಪರೇಷನ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ../. ಮಾಡಿರಬೇಕು. 2022; ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ ಅರ್ಜಿ ಶುಲ್ಕ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ // ಅಭ್ಯರ್ಥಿಗಳಿಗೆ ₹300 ಅರ್ಜಿ ಶುಲ್ಕ ಪಾವತಿಸಬೇಕು. ಮತ್ತು /, ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ. 2022 ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ವಯೋಮಿತಿ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವಯೋಮಿತಿ ನಿಗದಿಯಾಗಿದೆ.ಕಾರ್ಯನಿರ್ವಾಹಕ ( ): ಗರಿಷ್ಠ 45 ವರ್ಷಕಾರ್ಯನಿರ್ವಾಹಕ ( ) : ಗರಿಷ್ಠ 35 ವರ್ಷಕಾರ್ಯನಿರ್ವಾಹಕ ( & ): ಗರಿಷ್ಠ 35 ವರ್ಷ 2022; ಬರೋಬ್ಬರಿ 1,544 ಹುದ್ದೆಗಳ ಭರ್ತಿಗೆ ನೇಮಕಾತಿ ವೇತನ ವಿವರ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ವೇತನ ದೊರೆಯಲಿದೆ.ಕಾರ್ಯನಿರ್ವಾಹಕ ( ): 1,50,000 ರೂಕಾರ್ಯನಿರ್ವಾಹಕ ( ) : 90,000 ರೂಕಾರ್ಯನಿರ್ವಾಹಕ ( & ): 90,000 ರೂ