2022: ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ನೇಮಕಾತಿ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕದಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಮೇ.31 ನಡೆಯುವ ವಾಕ್‌ ಇನ್ ನಲ್ಲಿ ಭಾಗವಹಿಸಬಹುದು. ಬೆಂಗಳೂರು (ಮೇ.12):ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ( - ) ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಹಿರಿಯ ಸಂಶೋಧನಾ ಅಭ್ಯರ್ಥಿ ( ) ಮತ್ತು ಕಿರಿಯ ಸಂಶೋಧನಾ ಅಭ್ಯರ್ಥಿ ( ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 31 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಅಧಿಕೃತ ವೆಬ್‌ತಾಣ ://.../ ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆಈ ಲಿಂಕ್ ಕ್ಲಿಕ್ ಮಾಡಿ ಒಟ್ಟು 3 ಹುದ್ದೆಗಳು ಇದ್ದು ವಿವರ ಇಂತಿದೆ:ಹಿರಿಯ ಸಂಶೋಧನಾ ಅಭ್ಯರ್ಥಿ : 1 ಹುದ್ದೆಕಿರಿಯ ಸಂಶೋಧನಾ ಅಭ್ಯರ್ಥಿ : 2 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ:ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ/ ಯಿಂದ ಹುದ್ದೆಗಳಿಗನುಗುಣವಾಗಿ , ., ವಿದ್ಯಾರ್ಹತೆಯನ್ನು ಪಡೆದಿರಬೇಕು. 2022: ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ನೇಮಕಾತಿ ವಯೋಮಿತಿ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ 28 ವರ್ಷದ ಒಳಗೆ ವಯೋಮಿತಿಯನ್ನು ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವೇತನ ವಿವರ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ₹ 18,000 ರಿಂದ ₹ 16,000 ಸಿಗಲಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು ಮಂಗಳೂರಿನ ಸುರತ್ಕಲ್‌ ನಲ್ಲಿದ್ದು, ಆಸಕ್ತರು ಈ ವಿಳಾಸಕ್ಕೆ ಭೇಟಿ ನೀಡಿ ವಾಕ್‌ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದು. , -575 025, , . 2022: ಒಟ್ಟು 76 ಹುದ್ದೆಗಳಿಗೆ ನೇಮಕಾತಿ ಹಿರಿಯ ಸಂಶೋಧನಾ ​ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( ) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ರಿಸರ್ಚ್​​ ಫೆಲೋ ( ) ಮತ್ತು ಪ್ರಾಜೆಕ್ಟ್​ ಅಸೋಸಿಯೇಟ್ ( ) ಸೇರಿ ಒಟ್ಟು 4 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇ.21 ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು .. ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಟ್ಟು 4ಹುದ್ದೆಗಳ ಮಾಹಿತಿ ಇಂತಿದೆ:ಹಿರಿಯ ಸಂಶೋಧನಾ ​ ಫೆಲೋ: 2 ಹುದ್ದೆಗಳುಯೋಜನಾ ಸಹಾಯಕ: 2 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ​ ಫೆಲೋ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಆಯಾಯ ಹುದ್ದೆಗೆ ಸಂಬಂಧಿಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಿರಿಯ ಸಂಶೋಧನಾ ​ ಫೆಲೋ ಹುದ್ದೆಗೆ ಬಿಎಎಂಎಸ್ ಮಾಡಿರಬೇಕು. ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ (ಲೈಫ್ ಸೈನ್ಸ್ ಮತ್ತು ಯೋಗ) ಬಿ.ಟೆಕ್, ಸ್ನಾತಕೋತ್ತರ ಪದವಿ , , , , ಸ್ನಾತಕೋತ್ತರ ಡಿಪ್ಲೊಮಾ, . ಮಾಡಿರಬೇಕು.