2022: ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ 6 ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದೆ. ಬೆಂಗಳೂರು (ಮೇ.7):ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ( - ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಫೈರ್ ಇನ್‌ಸ್ಪೆಕ್ಟರ್ ( )​ ಒಟ್ಟು 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೇ ದಿನ ಜೂನ್ 3 ಆಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ://.../ ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾಭ್ಯಾಸ:ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ., . ಅಥವಾ . ವಿದ್ಯಾರ್ಹತೆ ಪಡೆದಿರಬೇಕು. ಆಯ್ಕೆ ಪ್ರಕ್ರಿಯೆ:ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುವುದು. ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 2022: ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ವಯೋಮಿತಿ:ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 20 ರಿಂದ 35 ವರ್ಷದ ಒಳಗಿರಬೇಕು. ವೇತನ ವಿವರ:ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳೀಗೆ ಮಾಸಿಕ ₹40000 ವೇತನ ದೊರೆಯಲಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ:ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಜೂನ್ 3 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. (), , , , .. ,, -560027Email: @.. ಪ್ರತೀ ಜಿಲ್ಲೆಯಲ್ಲೂ ಉದ್ಯೋಗ ಮೇಳಕ್ಕೆ ಮುಂದಾದ ರಾಜ್ಯ ಸರಕಾರ ಹಿರಿಯ ಸಂಶೋಧನಾ ​ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( ) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ರಿಸರ್ಚ್​​ ಫೆಲೋ ( ) ಮತ್ತು ಪ್ರಾಜೆಕ್ಟ್​ ಅಸೋಸಿಯೇಟ್ ( ) ಸೇರಿ ಒಟ್ಟು 4 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇ.21 ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು .. ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಟ್ಟು 4ಹುದ್ದೆಗಳ ಮಾಹಿತಿ ಇಂತಿದೆ:ಹಿರಿಯ ಸಂಶೋಧನಾ ​ ಫೆಲೋ: 2 ಹುದ್ದೆಗಳುಯೋಜನಾ ಸಹಾಯಕ: 2 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ​ ಫೆಲೋ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಆಯಾಯ ಹುದ್ದೆಗೆ ಸಂಬಂಧಿಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಿರಿಯ ಸಂಶೋಧನಾ ​ ಫೆಲೋ ಹುದ್ದೆಗೆ ಬಿಎಎಂಎಸ್ ಮಾಡಿರಬೇಕು. ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ (ಲೈಫ್ ಸೈನ್ಸ್ ಮತ್ತು ಯೋಗ) ಬಿ.ಟೆಕ್, ಸ್ನಾತಕೋತ್ತರ ಪದವಿ , , , , ಸ್ನಾತಕೋತ್ತರ ಡಿಪ್ಲೊಮಾ, . ಮಾಡಿರಬೇಕು.