2022: ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.13 ಆಗಿದೆ. ಬೆಂಗಳೂರು (ಎ.30):ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ವಿವಿಧ ಕಾರ್ಯನಿರ್ವಾಹಕ ( ) ಹುದ್ದೆಗಳು ಖಾಲಿ ಇದ್ದು ಒಟ್ಟು 15 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.13 ಆಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು NTPCಯ ಅಧಿಕೃತ ವೆಬ್‌ತಾಣ ://.../ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ತಾಣ ://.../ ಆಗಿದೆ. ಒಟ್ಟು 15 ಹುದ್ದೆಗಳ ಮಾಹಿತಿಕಾರ್ಯನಿರ್ವಾಹಕ ( ): 5 ಹುದ್ದೆಗಳುಕಾರ್ಯನಿರ್ವಾಹಕ ( -ಡೇಟಾ ವಿಶ್ಲೇಷಕ) : 1 ಹುದ್ದೆಕಾರ್ಯನಿರ್ವಾಹಕ (/&): 9 ಹುದ್ದೆಗಳು 2022: 4 ವರ್ಷಗಳ . ನರ್ಸಿಂಗ್ ಕೋರ್ಸ್ 2022 ಗಾಗಿ ಅಧಿಸೂಚನೆ ಶೈಕ್ಷಣಿಕ ವಿದ್ಯಾರ್ಹತೆ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಮಾಡಿರಬೇಕು. ಜೊತೆಗೆ ಶೇ.60 ರಷ್ಟು ಅಂಕಗಳನ್ನು ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷಗಳ ಅನುಭವ ಹೊಂದಿರಬೇಕು. ಕಾರ್ಯನಿರ್ವಾಹಕ ( ):./. ಮಾಡಿರಬೇಕು.ಕಾರ್ಯನಿರ್ವಾಹಕ ( -ಡೇಟಾ ವಿಶ್ಲೇಷಕ) : // ನಲ್ಲಿ ../../. ಅಥವಾ ಅಥವಾ ಡೇಟಾ ಸೈನ್ಸ್/ಬಿಸಿನೆಸ್ ಅನಾಲಿಟಿಕ್ಸ್/ಡೇಟಾ ಅನಾಲಿಟಿಕ್ಸ್ ನಲ್ಲಿ ಪದವಿ/ ಡಿಪ್ಲೋಮಾ ಮಾಡಿರಬೇಕು.ಕಾರ್ಯನಿರ್ವಾಹಕ (/&): ಗ್ರಾಮೀಣ ನಿರ್ವಹಣೆ/ಗ್ರಾಮೀಣಾಭಿವೃದ್ಧಿ ಅಥವಾ (ಗ್ರಾಮೀಣ ನಿರ್ವಹಣೆ) ಅಥವಾ ನಲ್ಲಿ ಪದವಿ/ ಡಿಪ್ಲೊಮಾ ಮಾಡಿರಬೇಕು. ಅರ್ಜಿ ಶುಲ್ಕ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ // ಅಭ್ಯರ್ಥಿಗಳಿಗೆ ₹300 ಅರ್ಜಿ ಶುಲ್ಕ ಪಾವತಿಸಬೇಕು. ಮತ್ತು /, ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ವಯೋಮಿತಿ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ನಿಗದಿಯಾಗಿದೆ.ಕಾರ್ಯನಿರ್ವಾಹಕ ( ): ಗರಿಷ್ಟ 40 ವರ್ಷಕಾರ್ಯನಿರ್ವಾಹಕ ( -ಡೇಟಾ ವಿಶ್ಲೇಷಕ) : ಗರಿಷ್ಟ 35 ವರ್ಷಕಾರ್ಯನಿರ್ವಾಹಕ (/&): ಗರಿಷ್ಟ 35 ವರ್ಷ ವೇತನ ವಿವರ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ವೇತನ ದೊರೆಯಲಿದೆ.ಕಾರ್ಯನಿರ್ವಾಹಕ ( ):₹100,000ಕಾರ್ಯನಿರ್ವಾಹಕ ( -ಡೇಟಾ ವಿಶ್ಲೇಷಕ) : ₹100,000ಕಾರ್ಯನಿರ್ವಾಹಕ (/&): ₹90000 2022: ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ ಬರೋಬ್ಬರಿ 3614 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ( -) ನಲ್ಲಿ ಖಾಲಿ ಇರುವ ಒಟ್ಟು 3614 ಅಪ್ರೆಂಟಿಸ್ ( ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15, 2022ರವೆಗೂ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖೆ ಅಧಿಕೃತ ವೆಬ್‌ತಾಣ . ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಬಿಎ / ಬಿ.ಕಾಮ್ /ಬಿಎಸ್ಸಿ / ಬಿಬಿಎ / ಬಿಇ ಪದವಿ, ಡಿಪ್ಲೊಮಾ ಮತ್ತು ಐಟಿಐ ಮಾಡಿರಬೇಕು.