2022: ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿದ್ದು, ಮೇ.6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಎ.29):ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ( ) ಖಾಲಿ ಇರುವ ವಿವಿಧ ಸಹಾಯಕ ವ್ಯವಸ್ಥಾಪಕ ( ) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. , ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೇ.6ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಅಧಿಕೃತ ವೆಬ್‌ತಾಣ ://.../ ಗೆ ಭೇಟಿ ನಿಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು. ಆದರೆ ಅಭ್ಯರ್ಥಿಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಇರಬೇಕು. ವಯೋಮಿತಿ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ನಿಗದಿಪಡಿಸಲಾಗಿದೆ. ವರ್ಗಾನುಸಾರ ವಯೋಮಿತಿ ಸಡಿಲಿಕೆ ಇದೆ. ಟರ್ಮ್ 2 ಪರೀಕ್ಷೆ ನಿಯಮಗಳ ಕುರಿತ ನಕಲಿ ಪೋಸ್ಟ್ ವೈರಲ್! ಅರ್ಜಿ ಶುಲ್ಕ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳೀಗೆ ಮಾಸಿಕ ₹69,296 ವೇತನ ದೊರೆಯಲಿದೆ. 2022: ಬರೋಬ್ಬರಿ 3614 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿವಿಧ 67ಹುದ್ದೆಗಳಿಗೆ ಯುಪಿಎಸ್‌ಸಿ ನೇಮಕಾತಿ:ಕೇಂದ್ರ ಲೋಕಸೇವಾ ಆಯೋಗ ( - ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಸಹಾಯಕ ರಸಾಯನಶಾಸ್ತ್ರಜ್ಞ ( ), ಜಿಯೋಫಿಸಿಸ್ಟ್ () ಸೇರಿ ಒಟ್ಟು 67 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.12 ಆಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಕೋರಲಾಗಿದೆ. ://.../ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಸಹಾಯಕ ರಸಾಯನಶಾಸ್ತ್ರಜ್ಞ ಹುದ್ದೆಗೆ ಕೆಮಿಕಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.ಸಹಾಯಕ ಭೂಭೌತಶಾಸ್ತ್ರಜ್ಞ ಹುದ್ದೆಗೆ ., ಎಲೆಕ್ಟ್ರಾನಿಕ್ಸ್ ಅಥವಾ ಸಂವಹನದಲ್ಲಿ , ಸ್ನಾತಕೋತ್ತರ ಪದವಿ ಮಾಡಿರಬೇಕು.ಸಹಾಯಕ ನಿರ್ದೇಶಕ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.ಹಿರಿಯ ಉಪನ್ಯಾಸಕರು (ಫೊರೆನ್ಸಿಕ್ ಮೆಡಿಸಿನ್) ಹುದ್ದೆಗೆ ಎಂ.ಡಿ ಮಾಡಿರಬೇಕು.ಉಪ ವಿಭಾಗೀಯ ಇಂಜಿನಿಯರ್ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮಾಡಿರಬೇಕು.