2022: ಒಟ್ಟು 186 ವಿವಿಧ ಹುದ್ದೆಗಳಿಗೆ ನೇಮಕಾತಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ 186 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ. 21 ಕೊನೆಯ ದಿನವಾಗಿದೆ. ಬೆಂಗಳೂರು(ಎ.27):ದೇಶದ ಪ್ರಮುಖ ಕಂಪನಿಯಾಗಿರುವ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ( - ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿವಿಧ ಇಂಜಿನಿಯರಿಂಗ್, ಪೆಟ್ರೋಕೆಮಿಕಲ್ ವೃತ್ತಿಪರರು ( ), ಆರ್ & ಡಿ ವೃತ್ತಿಪರರು ( ) ಮತ್ತು ಇತರ ಹುದ್ದೆಗಳು. ಸೇರಿ ಒಟ್ಟು 186 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೇ. 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ . ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 186 ಹುದ್ದೆಗಳ ಮಾಹಿತಿ ಇಂತಿದೆಕಾರ್ಯಾಚರಣೆ ತಂತ್ರಜ್ಞ ( ) :94 ಹುದ್ದೆಗಳುಬಾಯ್ಲರ್ ತಂತ್ರಜ್ಞ ( ) :18 ಹುದ್ದೆಗಳುನಿರ್ವಹಣೆ ತಂತ್ರಜ್ಞ ( ) : 9 ಹುದ್ದೆಗಳುಜೂನಿಯರ್ ಅಗ್ನಿಶಾಮಕ ಮತ್ತು ಸುರಕ್ಷತೆ ಬೋಧಕ( ) : 18 ಹುದ್ದೆಗಳುಲ್ಯಾಬ್ ಸಹಾಯಕ ( ) : ಹುದ್ದೆಗಳು 2022: ವಿವಿಧ 20 ಹುದ್ದೆಗಳಿಗೆ ನೇಮಕಾತಿ, ₹2.4 ಲಕ್ಷ ವೇತನ! ಶೈಕ್ಷಣಿಕ ವಿದ್ಯಾರ್ಹತೆ:ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಪದವಿ, ಇಂಜಿನಿಯರಿಂಗ್, . ವಿದ್ಯಾರ್ಹತೆ ಪಡೆದಿರಬೇಕು. ವಯೋಮಿತಿ:ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 25 ವರ್ಷದೊಳಗಿರಬೇಕು. / ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ಪ್ರಕ್ರಿಯೆ:ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕ:ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ, ಓಬಿಸಿ ಮತ್ತು ಅಭ್ಯರ್ಥಿಗಳಿಗೆ ₹590 ಅರ್ಜಿ ಶುಲ್ಕ ವಿಧಿಸಲಾಗಿದೆ. ಮಿಕ್ಕುಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ವೇತನ ವಿವರ:ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ ಕನಿಷ್ಠ ₹55,000 ರೂ ನಿಂದ ವೇತನ ಆರಂಭವಾಗಲಿದೆ. 5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ 5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ:ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ () ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ( / ) ಹೇಳಿದ್ದಾರೆ.