ನಾಪತ್ತೆಯಾಗಿರುವ ಕಿಂಗ್‌ಪಿನ್ ಗಳ ಪತ್ತೆಗೆ ವಿಫಲ? ಪಿಎಸ್‌ಐ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ ಈ ವರೆಗೆ 8 ಮಂದಿಯನ್ನೇ ಅಷ್ಟೇ ಬಂಧಿಸಿದ್ದು, ತನಿಖೆ ಮುಂದೆ ಸಾಗುತ್ತಿಲ್ಲ. ಕಲಬುರಗಿ(ಏ.21):ಕಳೆದ ವರ್ಷ ಅಕ್ಟೋಬರ್ 3 ರಂದು ಕಲಬುರಗಿಯ () ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ ( -) ತನಿಖೆಯನ್ನು ಚುರುಕುಗೊಳಿಸಿದೆ. ಆದರೆ ಪ್ರಗತಿ ಕಾಣುತ್ತಿಲ್ಲ. ಈ ವರೆಗೆ 8 ಮಂದಿಯನ್ನೇ ಅಷ್ಟೇ ಬಂಧಿಸಲಾಗಿದ್ದು, ತನಿಖೆ ಮುಂದೆ ಸಾಗುತ್ತಿಲ್ಲ.ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ Nageshವಾರ ಕಳೆದರೂ ಪ್ರಕರಣದ ಕಿಂಗ್ ಪಿನ್ ಗಳಾಗಿರುವ ಬಿಜೆಪಿ ನಾಯಕಿ ದಿವ್ಯ ಹಾಗರಗಿ ( ), ಮುಖ್ಯೋಪಾಧ್ಯಾಯ ಕಾಶೀನಾಥ್, ಕಲಬುರಗಿಯ ನೀರಾವರಿ ಇಂಜಿನಿಯರ್ ಮಂಜುನಾಥ್ ನಾಪತ್ತೆಯಾಗಿದ್ದಾರೆ. ಮಾತ್ರವಲ್ಲ ಅಜ್ಞಾತ ಸ್ಥಳದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳಿಗೆ ಪ್ರಭಾವಿಗಳ ಕೃಪಾಕಟಾಕ್ಷ ಇದೆ ಎಂದು ಹೇಳಲಾಗುತ್ತಿದೆ. ಈ ಅಕ್ರಮದ ಬಗ್ಗೆ ಕನ್ನಡಪ್ರಭ-ಸುವರ್ಣನ್ಯೂಸ್ ಸುದೀರ್ಘ ವರದಿ ಬಿತ್ತರಿಸಿತ್ತು. ಕಲಬುರಗಿ(ಏ.21):ಕಳೆದ ವರ್ಷ ಅಕ್ಟೋಬರ್ 3 ರಂದು ಕಲಬುರಗಿಯ () ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ ( -) ತನಿಖೆಯನ್ನು ಚುರುಕುಗೊಳಿಸಿದೆ. ಆದರೆ ಪ್ರಗತಿ ಕಾಣುತ್ತಿಲ್ಲ. ಈ ವರೆಗೆ 8 ಮಂದಿಯನ್ನೇ ಅಷ್ಟೇ ಬಂಧಿಸಲಾಗಿದ್ದು, ತನಿಖೆ ಮುಂದೆ ಸಾಗುತ್ತಿಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ ವಾರ ಕಳೆದರೂ ಪ್ರಕರಣದ ಕಿಂಗ್ ಪಿನ್ ಗಳಾಗಿರುವ ಬಿಜೆಪಿ ನಾಯಕಿ ದಿವ್ಯ ಹಾಗರಗಿ ( ), ಮುಖ್ಯೋಪಾಧ್ಯಾಯ ಕಾಶೀನಾಥ್, ಕಲಬುರಗಿಯ ನೀರಾವರಿ ಇಂಜಿನಿಯರ್ ಮಂಜುನಾಥ್ ನಾಪತ್ತೆಯಾಗಿದ್ದಾರೆ. ಮಾತ್ರವಲ್ಲ ಅಜ್ಞಾತ ಸ್ಥಳದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳಿಗೆ ಪ್ರಭಾವಿಗಳ ಕೃಪಾಕಟಾಕ್ಷ ಇದೆ ಎಂದು ಹೇಳಲಾಗುತ್ತಿದೆ. ಈ ಅಕ್ರಮದ ಬಗ್ಗೆ ಕನ್ನಡಪ್ರಭ-ಸುವರ್ಣನ್ಯೂಸ್ ಸುದೀರ್ಘ ವರದಿ ಬಿತ್ತರಿಸಿತ್ತು.