2022: ವಿವಿಧ 20 ಹುದ್ದೆಗಳಿಗೆ ನೇಮಕಾತಿ, ₹2.4 ಲಕ್ಷ ವೇತನ! ಇಸಿಐಎಲ್ ಖಾಲಿ ಇರುವ ವಿವಿಧ ವಿಭಾಗದ 20 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್​ಲೈನ್ ​ ಮೂಲಕ ಅರ್ಜಿ ಸಲ್ಲಿಸಲು ಮೇ.14 ಕೊನೆಯ ದಿನಾಂಕವಾಗಿದೆ. ಬೆಂಗಳೂರು (ಎ.27):ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( - ) ಖಾಲಿ ಇರುವ ವಿವಿಧ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್, ಅಧಿಕಾರಿ ಮತ್ತು ವಿವಿಧ ಹುದ್ದೆಗಳನ್ನು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 20 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್‌​ಲೈನ್ ()​ ಆನ್‌ಲೈನ್ () ಮೂಲಕ ಅರ್ಜಿ ಸಲ್ಲಿಸಲು ಮೇ.14 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು .. ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 20 ಹುದ್ದೆಗಳ ಮಾಹಿತಿ ಇಂತಿದೆ:ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು-ತಾಂತ್ರಿಕ: 11 ಹುದ್ದೆಗಳುಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು-: 1 ಹುದ್ದೆಉಪ ಪ್ರಧಾನ ವ್ಯವಸ್ಥಾಪಕರು-ಹಣಕಾಸು: 1 ಹುದ್ದೆಉಪ ಪ್ರಧಾನ ವ್ಯವಸ್ಥಾಪಕರು-ಕಾರ್ಪೊರೇಟ್ ಖರೀದಿ: 1 ಹುದ್ದೆಉಪ ಪ್ರಧಾನ ವ್ಯವಸ್ಥಾಪಕರು-ಕಾರ್ಪೊರೇಟ್ ಕಮ್ಯುನಿಕೇಷನ್ಸ್: 1 ಹುದ್ದೆಪ್ರಧಾನ ವ್ಯವಸ್ಥಾಪಕರು-: 1 ಹುದ್ದೆಹಿರಿಯ ವ್ಯವಸ್ಥಾಪಕರು-ಹಣಕಾಸು: 2 ಹುದ್ದೆಗಳುಸಿಬ್ಬಂದಿ ಅಧಿಕಾರಿ :1 ಹುದ್ದೆಲೆಕ್ಕಾಧಿಕಾರಿ :1 ಹುದ್ದೆ ಶೈಕ್ಷಣಿಕ ವಿದ್ಯಾರ್ಹತೆ:ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು-ತಾಂತ್ರಿಕ ಹುದ್ದೆಗೆ ಎಂಜಿನಿಯರಿಂಗ್ ಪದವಿ, ಎಂಬಿಎ, ಸ್ನಾತಕೋತ್ತರ ಡಿಪ್ಲೊಮಾ ಮಾಡಿರಬೇಕು.ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು- ಹುದ್ದೆಗೆ ಡಿಪ್ಲೊಮಾ, ಪದವಿ, ಎಂಬಿಎ ಮಾಡಿರಬೇಕು.ಉಪ ಪ್ರಧಾನ ವ್ಯವಸ್ಥಾಪಕರು-ಹಣಕಾಸು ಹುದ್ದೆಗೆ / ಮಾಡಿರಬೇಕು.ಉಪ ಪ್ರಧಾನ ವ್ಯವಸ್ಥಾಪಕರು-ಕಾರ್ಪೊರೇಟ್ ಖರೀದಿ ಹುದ್ದೆಗೆ ಪದವಿ, ಸ್ನಾತಕೋತ್ತರ ಡಿಪ್ಲೊಮಾ/ ಎಂಬಿಎ ಮಾಡಿರಬೇಕು.ಉಪ ಪ್ರಧಾನ ವ್ಯವಸ್ಥಾಪಕರು-ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಹುದ್ದೆಗೆ ಸ್ನಾತಕೋತ್ತರ ಪದವಿ ಮಾಡಿರಬೇಕು.ಪ್ರಧಾನ ವ್ಯವಸ್ಥಾಪಕರು- ಹುದ್ದೆಗೆ ಡಿಪ್ಲೊಮಾ, ಸ್ನಾತಕೋತ್ತರ ಪದವಿ, ಎಂಬಿಎ ಮಾಡಿರಬೇಕು.ಹಿರಿಯ ವ್ಯವಸ್ಥಾಪಕರು-ಹಣಕಾಸು ಹುದ್ದೆಗೆ / ICWAಸಿಬ್ಬಂದಿ ಅಧಿಕಾರಿ ಹುದ್ದೆಗೆ ಡಿಪ್ಲೊಮಾ, ಸ್ನಾತಕೋತ್ತರ ಪದವಿ, ಎಂಬಿಎ ಮಾಡಿರಬೇಕು.ಲೆಕ್ಕಾಧಿಕಾರಿ ಹುದ್ದೆಗೆ / ಮಾಡಿರಬೇಕು. ವೇತನ ವಿವರ:ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ ವೇತನ ದೊರೆಯಲಿದೆ.ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ₹90,000 ರಿಂದ ₹2,40,000ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ₹80,000 ರಿಂದ ₹2,20,000ಹಿರಿಯ ವ್ಯವಸ್ಥಾಪಕರು ಹುದ್ದೆಗಳಿಗೆ ₹70,000 ರಿಂದ ₹2,00,000ಸಿಬ್ಬಂದಿ ಅಧಿಕಾರಿ ಮತ್ತು ಲೆಕ್ಕಾಧಿಕಾರಿ ಹುದ್ದೆಗೆ ₹40,000 ರಿಂದ ₹1,40,000 ವಯೋಮಿತಿ:ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವಯೋಮಿತಿ ನಿಗದಿಯಾಗಿದೆ.ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ಗರಿಷ್ಠ 53 ವರ್ಷಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ಗರಿಷ್ಠ 50 ವರ್ಷಹಿರಿಯ ವ್ಯವಸ್ಥಾಪಕರು ಹುದ್ದೆಗಳಿಗೆ ಗರಿಷ್ಠ 47 ವರ್ಷಸಿಬ್ಬಂದಿ ಅಧಿಕಾರಿ ಹುದ್ದೆಗೆ ಗರಿಷ್ಠ 35 ವರ್ಷಲೆಕ್ಕಾಧಿಕಾರಿ ಹುದ್ದೆಗೆ ಗರಿಷ್ಠ 28 ವರ್ಷ ಅರ್ಜಿ ಶುಲ್ಕ:ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ ಮತ್ತು ಅಭ್ಯರ್ಥಿಗಳು ₹500 ಹಾಗೂ /// ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ . ಕಚೇರಿ ವಿಳಾಸ : (), ( ), , , , (), - 500062, .