2022: ವಿವಿಧ 67ಹುದ್ದೆಗಳಿಗೆ ಯುಪಿಎಸ್‌ಸಿ ನೇಮಕಾತಿ ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ವಿವಿಧ 67 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.12 ಕೊನೆಯ ದಿನವಾಗಿದೆ. ಬೆಂಗಳೂರು (ಏ.26):ಕೇಂದ್ರ ಲೋಕಸೇವಾ ಆಯೋಗ ( - ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಸಹಾಯಕ ರಸಾಯನಶಾಸ್ತ್ರಜ್ಞ ( ), ಜಿಯೋಫಿಸಿಸ್ಟ್ () ಸೇರಿ ಒಟ್ಟು 67 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.12 ಆಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಕೋರಲಾಗಿದೆ. ://.../ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಒಟ್ಟು 67 ಹುದ್ದೆಗಳ ಮಾಹಿತಿ ಇಂತಿದೆಸಹಾಯಕ ರಸಾಯನಶಾಸ್ತ್ರಜ್ಞ ( ): 22 ಹುದ್ದೆಗಳುಸಹಾಯಕ ಭೂಭೌತಶಾಸ್ತ್ರಜ್ಞ ( ): 40 ಹುದ್ದೆಗಳುಸಹಾಯಕ ನಿರ್ದೇಶಕ ( ): 1 ಹುದ್ದೆಹಿರಿಯ ವೈಜ್ಞಾನಿಕ ಅಧಿಕಾರಿ ( ): 1 ಹುದ್ದೆಹಿರಿಯ ಉಪನ್ಯಾಸಕರು ( ): 1 ಹುದ್ದೆಉಪ ವಿಭಾಗೀಯ ಇಂಜಿನಿಯರ್ ( ): 2 ಹುದ್ದೆಗಳು ಹೂಡಿಕೆ ಇದ್ದರೂ KASHMIRದಲ್ಲಿ ನಿರುದ್ಯೋಗ ಏಕೆ ಹೆಚ್ಚಿದೆ? ಶೈಕ್ಷಣಿಕ ವಿದ್ಯಾರ್ಹತೆ:ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಸಹಾಯಕ ರಸಾಯನಶಾಸ್ತ್ರಜ್ಞ ಹುದ್ದೆಗೆ ಕೆಮಿಕಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.ಸಹಾಯಕ ಭೂಭೌತಶಾಸ್ತ್ರಜ್ಞ ಹುದ್ದೆಗೆ ., ಎಲೆಕ್ಟ್ರಾನಿಕ್ಸ್ ಅಥವಾ ಸಂವಹನದಲ್ಲಿ , ಸ್ನಾತಕೋತ್ತರ ಪದವಿ ಮಾಡಿರಬೇಕು.ಸಹಾಯಕ ನಿರ್ದೇಶಕ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.ಹಿರಿಯ ಉಪನ್ಯಾಸಕರು (ಫೊರೆನ್ಸಿಕ್ ಮೆಡಿಸಿನ್) ಹುದ್ದೆಗೆ ಎಂ.ಡಿ ಮಾಡಿರಬೇಕು.ಉಪ ವಿಭಾಗೀಯ ಇಂಜಿನಿಯರ್ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮಾಡಿರಬೇಕು. ವಯೋಮಿತಿ:ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಿದ್ಯಾರ್ಹತೆ ನಿಗದಿಯಾಗಿದೆ.ಸಹಾಯಕ ರಸಾಯನಶಾಸ್ತ್ರಜ್ಞ: ಗರಿಷ್ಠ 30 ವರ್ಷಸಹಾಯಕ ಭೂಭೌತಶಾಸ್ತ್ರಜ್ಞ: ಗರಿಷ್ಠ 30 ವರ್ಷಸಹಾಯಕ ನಿರ್ದೇಶಕ: ಗರಿಷ್ಠ 40 ವರ್ಷಹಿರಿಯ ವೈಜ್ಞಾನಿಕ ಅಧಿಕಾರಿ: ಗರಿಷ್ಠ 35 ವರ್ಷಹಿರಿಯ ಉಪನ್ಯಾಸಕರು: ಗರಿಷ್ಠ 50 ವರ್ಷಉಪ ವಿಭಾಗೀಯ ಇಂಜಿನಿಯರ್: ಗರಿಷ್ಠ 35 ವರ್ಷ ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಅರ್ಜಿ ಶುಲ್ಕ:ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ///ಮಹಿಳಾ ಅಭ್ಯರ್ಥಿಗಳಿಗೆ ₹25 ಅರ್ಜಿ ಶುಲ್ಕ ಪಾವತಿಸಬೇಕು. ಇತರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಮಾನದಂಡಗಳ ಪರೀಕ್ಷೆಗಳು, ಸಂದರ್ಶನ, ವ್ಯಕ್ತಿತ್ವ ಪರೀಕ್ಷೆ. ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ಮಾಸಿಕ ವೇತನ ದೊರೆಯಲಿದೆ.