2022: ಉಪನ್ಯಾಸಕ ಹುದ್ದೆಗಳಿಗೆ ವಿಮ್ಸ್ ನೇಮಕಾತಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು 3 ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವವರು ಜನವರಿ 10,2022ರಂದು ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ. ಬೆಂಗಳೂರು(ಎ.4):ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಸಹಾಯಕ ಪ್ರಾಧ್ಯಾಪಕ ( ), ಪ್ರಾಧ್ಯಾಪಕ () ಮತ್ತು ಸಹ ಪ್ರಾಧ್ಯಾಪಕ ( ) ಒಟ್ಟು 3 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವವರು ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಎಪ್ರಿಲ್ 12, 2022ರಂದು ಬೆಳಗ್ಗೆ 9 ಗಂಟೆಯಿಂದ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ವೆಬ್‌ಸೈಟ್‌ : ... ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ., ಪದವಿ ಮಾಡಿರಬೇಕು. ಅರ್ಜಿ ಶುಲ್ಕ:ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು. 2022: ಕಾಫಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗೆ ನೇಮಕಾತಿ ವಯೋಮಿತಿ:ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ:ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬೇಕು. ಅಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ. ವೇತನ ವಿವರ:ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ. ನೇರ ಸಂದರ್ಶನ ನಡೆಯುವ ಸ್ಥಳ:ನಿರ್ದೇಶಕರು,ವಿಮ್ಸ್ ಕ್ಯಾಂಪಸ್,ಕಂಟೋನ್ಮೆಂಟ್, ಬಳ್ಳಾರಿ,ಕರ್ನಾಟಕ 2022: 26 ಬ್ರ್ಯಾಂಚ್‌ಗಳಲ್ಲಿ 159 ಹುದ್ದೆಗಳ ಭರ್ತಿಗೆ ನೇಮಕಾತಿ ಖಾಲಿ ಇರುವ 9 ಹುದ್ದೆಗಳಿಗೆ ನೇಮಕಾತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( - ) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಲೆಕ್ಕಾಧಿಕಾರಿ ( ), ಯೋಜನೆಯ ಸಂಯೋಜಕರು ( ), ಯೋಜನಾ ಅಧಿಕಾರಿ ( ) ಹುದ್ದೆಗಳು ಸೇರಿ ಒಟ್ಟು 9 ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ @. ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ ಸಂಶೋಧನೆ ಅಥವಾ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು. ಯೋಜನೆಯ ಸಂಯೋಜಕರು ಹುದ್ದೆಗೆ ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಪದವಿ, . ಮಾಡಿರಬೇಕು.ಪ್ರಾಜೆಕ್ಟ್ ಆಫೀಸರ್ ಹುದ್ದೆಗೆ ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.ಅಕೌಂಟೆಂಟ್​ ಹುದ್ದೆಗೆ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರಬೇಕು.