2022 ವಿವಿಧ ವಿಭಾಗದ 30 ಹುದ್ದೆಗಳಿಗೆ ನೇಮಕಾತಿ ಭಾರತೀಯ ಎಕ್ಸಿಮ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 30 ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನವಾಗಿದೆ. ಬೆಂಗಳೂರು (ಏ.12):ಭಾರತೀಯ ಎಕ್ಸಿಮ್ ಬ್ಯಾಂಕ್ (- - )ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಾಹಿತಿ ತಂತ್ರಜ್ಞಾನ, ಕಾನೂನು, ಸಂಶೋಧನೆ ಮತ್ತು ವಿಶ್ಲೇಷಣೆ, ಆಡಳಿತ ಹೀಗೆ ಬ್ಯಾಂಕ್ ನ ವಿವಿಧ ವಿಭಾಗದಲ್ಲಿ ಒಟ್ಟು 30 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 28 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಎಕ್ಸಿಮ್ ಬ್ಯಾಂಕ್ ನ ಅಧಿಕೃತ ವೆಬ್‌ತಾಣ ://../ ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ಎಕ್ಸಿಮ್ ಬ್ಯಾಂಕ್ ( ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಣಕಾಸು ವಿಷಯದಲ್ಲಿ / ಮಾಡಿರಬೇಕು ಅಥವಾ ( ) ಮಾಡಿರಬೇಕು. ವಯೋಮಿತಿ:ಭಾರತೀಯ ಎಕ್ಸಿಮ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 35 ವರ್ಷದ ಒಳಗಿರಬೇಕು. ಆಯ್ಕೆ ಪ್ರಕ್ರಿಯೆ:ಭಾರತೀಯ ಎಕ್ಸಿಮ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ , ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕ:ಭಾರತೀಯ ಎಕ್ಸಿಮ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಮತ್ತು ಅಭ್ಯರ್ಥಿಗಳು ₹600 ಮತ್ತು ಮಿಕ್ಕುಳಿದ ವಿದ್ಯಾರ್ಥಿಗಳು 100 ರೂ ಪಾವತಿಸಬೇಕು. ನರೇಗಾ ಉದ್ಯೋಗದಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ತಾರತಮ್ಯ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ನೇಮಕಾತಿ:ಬ್ಯಾಂಕ್ ಆಫ್ ಬರೋಡಾ ( ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 26 ಕೃಷಿ ಮಾರುಕಟ್ಟೆ ಅಧಿಕಾರಿ ( ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 26 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ ://../ ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಕೃಷಿ/ತೋಟಗಾರಿಕೆ/ಪಶುಸಂಗೋಪನೆ/ಪಶುವೈದ್ಯಕೀಯ ವಿಜ್ಞಾನ/ ಡೈರಿ ವಿಜ್ಞಾನ/ ಮೀನುಗಾರಿಕೆ ವಿಜ್ಞಾನ/ ಮೀನುಗಾರಿಕೆ/ ಕೃಷಿಯಲ್ಲಿ ಪದವಿ. ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಮತ್ತು 02 ವರ್ಷಗಳ ಪೂರ್ಣ ಸಮಯದ ಸ್ನಾತಕೋತ್ತರ ಪದವಿ ಅಥವಾ / ನಲ್ಲಿ ಡಿಪ್ಲೊಮಾ ಮಾಡಿರಬೇಕು. ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು. ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮತ್ತಷ್ಟು ವಿಳಂಬ! 26 ಬ್ರ್ಯಾಂಚ್‌ಗಳಲ್ಲಿ 159 ಹುದ್ದೆಗಳ ಭರ್ತಿಗೆ ನೇಮಕಾತಿ:ಬ್ಯಾಂಕ್ ಆಫ್ ಬರೋಡಾ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ 26 ಬ್ರ್ಯಾಂಚ್‌ಗಳಲ್ಲಿ ಅಗತ್ಯ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ ( ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 159 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 14 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ ://../ ಗೆ ಭೇಟಿ ನೀಡಬಹುದು.