2022 ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ನೇಮಕಾತಿ ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಖಾಲಿ ಇರುವ ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿದ್ದು, ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಬೆಂಗಳೂರು(ಎ.3):ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ( ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 30 ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಅಧಿಕೃತ ವೆಬ್‌ತಾಣ ://.../ ಗೆ ಭೇಟಿ ನಿಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು. ಆದರೆ ಅಭ್ಯರ್ಥಿಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 04 ವರ್ಷಗಳ ಅನುಭವ ಇರಬೇಕು. 2022: ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ನೇಮಕಾತಿ ವಯೋಮಿತಿ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ನಿಗದಿಪಡಿಸಲಾಗಿದೆ. ವರ್ಗಾನುಸಾರ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಶುಲ್ಕ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ಕಾಫಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗೆ ನೇಮಕಾತಿ ಖಾಲಿ ಇರುವ 9 ಹುದ್ದೆಗಳಿಗೆ ನೇಮಕಾತಿ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( - ) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಲೆಕ್ಕಾಧಿಕಾರಿ (), ಯೋಜನೆಯ ಸಂಯೋಜಕರು ( ), ಯೋಜನಾ ಅಧಿಕಾರಿ ( ) ಹುದ್ದೆಗಳು ಸೇರಿ ಒಟ್ಟು 9 ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ @. ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಲು ಕೋರಲಾಗಿದೆ. ಒಟ್ಟು 9 ಹುದ್ದೆಗಳ ಮಾಹಿತಿಯೋಜನೆಯ ಸಂಯೋಜಕರು : 2ಯೋಜನಾ ಅಧಿಕಾರಿ: 6ಲೆಕ್ಕಾಧಿಕಾರಿ​: 1 ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ ಸಂಶೋಧನೆ ಅಥವಾ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು. ಯೋಜನೆಯ ಸಂಯೋಜಕರು ಹುದ್ದೆಗೆ ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಪದವಿ, . ಮಾಡಿರಬೇಕು.ಪ್ರಾಜೆಕ್ಟ್ ಆಫೀಸರ್ ಹುದ್ದೆಗೆ ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.ಅಕೌಂಟೆಂಟ್​ ಹುದ್ದೆಗೆ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರಬೇಕು.