2022: ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ನೇಮಕಾತಿ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನವದೆಹಲಿ, ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಏಪ್ರಿಲ್​ 15 ಕೊನೆಯ ದಿನವಾಗಿದೆ. ಬೆಂಗಳೂರು(ಎ.3):ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ( - ) ನವದೆಹಲಿ, ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 4 ಕಾರ್ಯನಿರ್ವಾಹಕ (ಹಣಕಾಸು) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಏಪ್ರಿಲ್​ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ​.. ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು. ಕೆಲಸದ ಅನುಭವ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹಣಕಾಸು ಕ್ಷೇತ್ರದಲ್ಲಿ ಡೇಟಾ ವಿಶ್ಲೇಷಣೆ/ವಿಶ್ಲೇಷಣಾತ್ಮಕ ಕಾರ್ಯಯೋಜನೆಗಳನ್ನು ನಿಭಾಯಿಸುವ ಬಗ್ಗೆ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು. 2022: ಕಾಫಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗೆ ನೇಮಕಾತಿ ವಯೋಮಿತಿ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಟ 32 ವರ್ಷವಾಗಿರಬೇಕು. ಅರ್ಜಿ ಶುಲ್ಕ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹354 ಅರ್ಜಿ ಶುಲ್ಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹71040 ವೇತನ ದೊರೆಯಲಿದೆ. ಆಸ್ಟ್ರೇಲಿಯಾ- ಭಾರತ ದ್ವಿಪಕ್ಷೀಯ ಆರ್ಥಿಕ ಒಪ್ಪಂದ, 5 ವರ್ಷಗಳಲ್ಲಿ 10 ಲಕ್ಷ ಉದ್ಯೋಗ ಖಾಲಿ ಇರುವ 9 ಹುದ್ದೆಗಳಿಗೆ ನೇಮಕಾತಿ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( - ) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಲೆಕ್ಕಾಧಿಕಾರಿ (), ಯೋಜನೆಯ ಸಂಯೋಜಕರು ( ), ಯೋಜನಾ ಅಧಿಕಾರಿ ( ) ಹುದ್ದೆಗಳು ಸೇರಿ ಒಟ್ಟು 9 ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ @. ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಲು ಕೋರಲಾಗಿದೆ. ಒಟ್ಟು 9 ಹುದ್ದೆಗಳ ಮಾಹಿತಿಯೋಜನೆಯ ಸಂಯೋಜಕರು : 2ಯೋಜನಾ ಅಧಿಕಾರಿ: 6ಲೆಕ್ಕಾಧಿಕಾರಿ​: 1 ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ ಸಂಶೋಧನೆ ಅಥವಾ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.