2022: ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಎಪ್ರಿಲ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು (ಮಾ.30):ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ( -) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಸಹಾಯಕ ಎಂಜಿನಿಯರ್ ( ), ಜೂನಿಯರ್ ಎಂಜಿನಿಯರ್ ( ) ಸೇರಿ ಒಟ್ಟು 76 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ ://./ ಗೆ ಭೇಟಿ ನೀಡಲು ಕೋರಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ. ಒಟ್ಟು 76 ಹುದ್ದೆಗಳ ಮಾಹಿತಿಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): 43ಕಿರಿಯ ಅಭಿಯಂತರರು (ಸಿವಿಲ್): 18ಪ್ರಥಮ ದರ್ಜೆ ಸಹಾಯಕರು: 5ದ್ವಿತೀಯ ದರ್ಜೆ ಸಹಾಯಕರು: 10 ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್​ ಸೈನ್ಸ್​ನಲ್ಲಿ ಪದವಿ ಮಾಡಿರಬೇಕು. 2022: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ನೇಮಕಾತಿ ವಯೋಮಿತಿ:ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು. ಅರ್ಜಿ ಶುಲ್ಕ:ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವೇತನ ವಿವರ:ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400 - ₹83900 ದೊರೆಯಲಿದೆ. 2022: ವಿಜಯನಗರ ಜಿಲ್ಲೆ ಅಂಗನವಾಡಿ ನೇಮಕಾತಿ ಸಮ್ಮರ್ ಇಂಟರ್ನ್‌ಶಿಪ್ ಗೆ ನೇಮಕಾತಿ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಂಗಳೂರಿನ ಸುರತ್ಕಲ್ ನಲ್ಲಿರುವ ಸಂಸ್ಥೆಯಲ್ಲಿ ಸಮ್ಮರ್ ಇಂಟರ್ನ್‌ಶಿಪ್ () ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 30 ಕೊನೆಯ ದಿನವಾಗಿದೆ. 2 ತಿಂಗಳು ಇಂಟರ್ನ್‌ಶಿಪ್ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ಆಸಕ್ತರು ://.../ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ., . ಇಲ್ಲವೇ ., . ಮಾಡಿರಬೇಕು. 2 ತಿಂಗಳ ಈ ಇಂಟರ್ನ್​ಶಿಪ್​ನಲ್ಲಿ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 5 ಸಾವಿರ ಸ್ಟೆಫಂಡ್​ ದೊರೆಯಲಿದೆ. ವಯೋಮಿತಿ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ​@. ಅಥವಾ @.