2022: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ನೇಮಕಾತಿ ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಒಟ್ಟು 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 30 ರಿಂದ ಎಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಬೆಂಗಳೂರು(ಮಾ.26):ಕರ್ನಾಟಕ ಲೋಕಸೇವಾ ಆಯೋಗವು ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 30 ರಿಂದ ಎಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್://.../ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಅರಣ್ಯಶಾಸ್ತ್ರದಲ್ಲಿ . ಪದವಿ ಮಾಡಿರಬೇಕು. ವಯೋಮಿತಿ:ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು. 2022: ವಿಜಯನಗರ ಜಿಲ್ಲೆ ಅಂಗನವಾಡಿ ನೇಮಕಾತಿ ಅರ್ಜಿ ಶುಲ್ಕ:ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು ₹35 ಅರ್ಜಿ ಪ್ರಕ್ರಿಯೆ ಶುಲ್ಕ ಪಾವತಿಸಬೇಕು. ಜೊತೆಗೆ //-/- ಅಭ್ಯರ್ಥಿಗಳು ₹300 ರೂ ಅರ್ಜಿ ಶುಲ್ಕ ಮತ್ತು ಇತರ ಎಲ್ಲಾ ಅಭ್ಯರ್ಥಿಗಳು ₹500 ರೂ ಅರ್ಜಿ ಶುಲ್ಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ:ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400 ರಿಂದ ₹62600 ವೇತನ ಇರಲಿದೆ. ಪ್ರಮುಖ ದಿನಾಂಕಗಳು:ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮಾರ್ಚ್ 30ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್ 16ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಎಪ್ರಿಲ್ 18ಮುಖ್ಯ ಪರೀಕ್ಷೆಯ ದಿನಾಂಕ: ಮೇ 5 2022 ಒಟ್ಟು 54 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ನಿಮ್ಹಾನ್ಸ್ ಅರ್ಜಿ ಆಹ್ವಾನ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( ) ಇಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 1 ಪ್ರಾಜೆಕ್ಟ್ ವಿಜ್ಞಾನಿ ( ) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 28 ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಿಮ್ಹಾನ್ಸ್ ನ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪೂರ್ಣಗೊಳಿಸಿರಬೇಕು.