2022: ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ನಿಮ್ಹಾನ್ಸ್ ಅರ್ಜಿ ಆಹ್ವಾನ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 28 ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಮಾ.18):ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( ) ಇಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 1 ಪ್ರಾಜೆಕ್ಟ್ ವಿಜ್ಞಾನಿ ( ) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 28 ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಿಮ್ಹಾನ್ಸ್ ನ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪೂರ್ಣಗೊಳಿಸಿರಬೇಕು. ಕೆಲಸದ ಅನುಭವ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಳಿಕ ಹ್ಯೂಮನ್ ಜೆನೆಟಿಕ್ಸ್‌ನಲ್ಲಿ ಕನಿಷ್ಠ 2 ವರ್ಷಗಳ ಸಂಶೋಧನಾ ಅನುಭವ ಹೊಂದಿರಬೇಕು. ಅಥವಾ ಸ್ನಾತಕೋತ್ತರ ಪದವಿ ಬಳಿಕ ಹ್ಯೂಮನ್ ಜೆನೆಟಿಕ್ಸ್‌ನಲ್ಲಿ ಕನಿಷ್ಠ 4 ರಿಂದ 5 ವರ್ಷಗಳ ಸಂಶೋಧನಾ ಅನುಭವ ಪಡೆದಿರಬೇಕು. 2022: ಬೆಂಗಳೂರಿನಲ್ಲಿ ಮಾರ್ಚ್ 27ರಂದು ಉದ್ಯೋಗ ಮೇಳ ವಯೋಮತಿ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳಾಗಿರಬೇಕು. ವರ್ಗಾನುಸಾರ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಶುಲ್ಕ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗಿಲ್ಲ. ಆಯ್ಕೆ ಪ್ರಕ್ರಿಯೆ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹69,440 ವೇತನ ದೊರೆಯಲಿದೆ. 2022: ವೈದ್ಯಕೀಯ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ ವೈದ್ಯಕೀಯ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ:ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( -) ಕಂಪನಿಯು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ವೈದ್ಯಕೀಯ ಅಧಿಕಾರಿ, ವೈದ್ಯಕೀಯ ಸೂಪರಿಂಟೆಂಡೆಂಟ್ ಸೇರಿ ಒಟ್ಟು 15 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಪ್‌ಲೈನ್ ಮೂಲಕ ಎಪ್ರಿಲ್ 10ರೊಳಗೆ ಅರ್ಜಿ ಸಲ್ಲಿಸಬೇಕು. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ://-../ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಬೇಕಾದ ವಿಳಾಸChief () – 763002,: , Odishaಸಂದೇಹಗಳಿದ್ದರೆ 06853-220929ಈ ಮೇಲ್ .@-.