2022: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಒಟ್ಟು 76 ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಎಪ್ರಿಲ್ 20 ಕೊನೆಯ ದಿನವಾಗಿದೆ. ಬೆಂಗಳೂರು (ಮಾ.17):ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( - ) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಸೇರಿ ಒಟ್ಟು 76 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಅಧಿಕೃತ ವೆಬ್‌ತಾಣ ://...// ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 76 ಹುದ್ದೆಗಳ ಮಾಹಿತಿ ಇಂತಿದೆಸಹಾಯಕ ಎಂಜಿನಿಯರ್ಸ್ ಗ್ರೇಡ್- (ಸಿವಿಲ್): 43 ಹುದ್ದೆಗಳುಜೂನಿಯರ್ ಎಂಜಿನಿಯರ್‌ಗಳು (ಸಿವಿಲ್): 18 ಹುದ್ದೆಗಳುಸಹಾಯಕರು : 15 ಹುದ್ದೆಗಳು ಶೈಕ್ಷಣಿಕ ವಿದ್ಯಾಭ್ಯಾಸ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸಿವಿಲ್ ಇಂಜಿನಿಯರಿಂಗ್ ನಲ್ಲಿ ., ಯಾವುದೇ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ, ಮಾಡಿರಬೇಕು. 2022: ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ, ಕೆಲವೇ ದಿನ ಬಾಕಿ ವಯೋಮಿತಿ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು. ಸರಕಾರದ ನಿಯಮಗಳ ಪ್ರಕಾರ / ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2A/2B/3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ಪ್ರಕ್ರಿಯೆ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21,400 ರಿಂದ ₹83,900 ದೊರೆಯಲಿದೆ. 2022: ಸಮ್ಮರ್ ಇಂಟರ್ನ್‌ಶಿಪ್ ಗೆ ನೇಮಕಾತಿ ಅರ್ಜಿ ಶುಲ್ಕ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಂಗವಿಕಲ ಅಭ್ಯರ್ಥಿಗಳು () ₹250 , / ಅಭ್ಯರ್ಥಿಗಳು ₹375 ಮತ್ತು 2A/2B/3A,3B ಮತ್ತು ಸಾಮಾನ್ಯ ಅಭ್ಯರ್ಥಿಗಳು ₹750 ಅರ್ಜಿ ಶುಲ್ಕ ಪಾವತಿಸಬೇಕು. ಪ್ರಮುಖ ದಿನಾಂಕಗಳುಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಮಾರ್ಚ್ 23,ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್ 20,ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಎಪ್ರಿಲ್ 22, 2022: ರಾಯಚೂರು ಜಿಲ್ಲೆಯ ಅಂಗನವಾಡಿ ಹುದ್ದೆ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ, ಮಾಸಿಕ 1 ಲಕ್ಷದವರೆಗೆ ವೇತನ: ಭಾರತೀಯ ಕ್ರೀಡಾ ಪ್ರಾಧಿಕಾರವು ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 28 ಉಪನಿರ್ದೇಶಕರು ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​​​ಲೈನ್ ()​​ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬೇಕು ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ://../////1645534757_fresh%20Advt.%20DD. ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣಕ್ಕೆ ಬೇಟಿ ನೀಡಿ, ಅಧಿಸೂಚನೆ ಓದಿಕೊಂಡು ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಕೇಳಿರುವ ಮಾಹಿತಿಯನ್ನು ತುಂಬಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.ಡೆಪ್ಯುಟಿ ಡೈರೆಕ್ಟರ್ಭಾರತೀಯ ಕ್ರೀಡಾ ಪ್ರಾಧಿಕಾರಮುಖ್ಯ ಕಚೇರಿಗೇಟ್​ ಸಂಖ್ಯೆ 10(ಪೂರ್ವ ದ್ವಾರ)ಜವಾಹರ್​ಲಾಲ್​ ನೆಹರೂ ಸ್ಟೇಡಿಯಂಲೋಧಿ ರಸ್ತೆನವದೆಹಲಿ-110003Deputy (.) , .10 ( ) , – 110003