2022: ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ, ಕೆಲವೇ ದಿನ ಬಾಕಿ ಭಾರತೀಯ ಕ್ರೀಡಾ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 4 ಹುದ್ದೆಗಳ ಭರ್ತಿಗೆ ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನವಾಗಿದೆ. ಬೆಂಗಳೂರು (ಮಾ.17):ಭಾರತೀಯ ಕ್ರೀಡಾ ಪ್ರಾಧಿಕಾರವು ( - ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಕನ್ಸಲ್ಟೆಂಟ್ ( ), ಯಂಗ್ ಪ್ರೊಫೆಷನಲ್ ( ) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಮೇಲ್ () ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಕೋರಲಾಗಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ: .@. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಯಾವುದೇ ವಿಭಾಗದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ / ಕ್ರೀಡಾ ವಿಭಾಗದ ಡಿಪ್ಲೊಮಾದಲ್ಲಿ ಸ್ನಾತಕೋತ್ತರ ಪದವಿ, / ವಿದ್ಯಾಭ್ಯಾಸ ಮಾಡಿರಬೇಕು. ಜೊತೆಗೆ ಆಯಾಯ ಕ್ಷೇತ್ರದಲ್ಲಿ 1 ರಿಂದ 5 ವರ್ಷಗಳ ಅನುಭವ ಹೊಂದಿರಬೇಕು. ವೇತನ ವಿವರ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40,000 ದಿಂದ ₹1,00,000 ವರೆಗೆ ವೇತನ ದೊರೆಯಲಿದೆ. 2022: ರಾಯಚೂರು ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ ಆಯ್ಕೆ ಪ್ರಕ್ರಿಯೆ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೆಲಸದ ಅನುಭವದ ಮೇಲೆ ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುವುದು. ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವಯೋಮಿತಿ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 35 ರಿಂದ 55 ವರ್ಷದ ಒಳಗಿರಬೇಕು. ಉದ್ಯೋಗ ಸ್ಥಳ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕದ ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶವಿದೆ. 2022: ಸಮ್ಮರ್ ಇಂಟರ್ನ್‌ಶಿಪ್ ಗೆ ನೇಮಕಾತಿ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ, ಮಾಸಿಕ 1 ಲಕ್ಷದವರೆಗೆ ವೇತನ: ಭಾರತೀಯ ಕ್ರೀಡಾ ಪ್ರಾಧಿಕಾರವು ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 28 ಉಪನಿರ್ದೇಶಕರು ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​​​ಲೈನ್ ()​​ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬೇಕು ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ://../////1645534757_fresh%20Advt.%20DD. ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ:ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣಕ್ಕೆ ಬೇಟಿ ನೀಡಿ, ಅಧಿಸೂಚನೆ ಓದಿಕೊಂಡು ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಕೇಳಿರುವ ಮಾಹಿತಿಯನ್ನು ತುಂಬಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.ಡೆಪ್ಯುಟಿ ಡೈರೆಕ್ಟರ್ಭಾರತೀಯ ಕ್ರೀಡಾ ಪ್ರಾಧಿಕಾರಮುಖ್ಯ ಕಚೇರಿಗೇಟ್​ ಸಂಖ್ಯೆ 10(ಪೂರ್ವ ದ್ವಾರ)ಜವಾಹರ್​ಲಾಲ್​ ನೆಹರೂ ಸ್ಟೇಡಿಯಂಲೋಧಿ ರಸ್ತೆನವದೆಹಲಿ-110003Deputy (.) , .10 ( ) , – 110003