2022: ಸಮ್ಮರ್ ಇಂಟರ್ನ್‌ಶಿಪ್ ಗೆ ನೇಮಕಾತಿ ಮಂಗಳೂರಿನ ಸುರತ್ಕಲ್ ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆ ಖಾಲಿ ಇದ್ದು, ಈ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 30 ಕೊನೆಯ ದಿನವಾಗಿದೆ. ಬೆಂಗಳೂರು(ಮಾ.16):ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಂಗಳೂರಿನ ಸುರತ್ಕಲ್ ನಲ್ಲಿರುವ ಸಂಸ್ಥೆಯಲ್ಲಿ ಸಮ್ಮರ್ ಇಂಟರ್ನ್‌ಶಿಪ್ () ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 30 ಕೊನೆಯ ದಿನವಾಗಿದೆ. 2 ತಿಂಗಳು ಇಂಟರ್ನ್‌ಶಿಪ್ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ಆಸಕ್ತರು ://.../ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ., . ಇಲ್ಲವೇ ., . ಮಾಡಿರಬೇಕು. 2 ತಿಂಗಳ ಈ ಇಂಟರ್ನ್​ಶಿಪ್​ನಲ್ಲಿ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 5 ಸಾವಿರ ಸ್ಟೆಫಂಡ್​ ದೊರೆಯಲಿದೆ. ವಯೋಮಿತಿ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನ:ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ​@. ಅಥವಾ @. 2022: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿ ಔಷಧ ವಿಶ್ಲೇಷಕರು ಹುದ್ದೆಗಳಿಗೆ ಕೆಪಿಎಸ್‌ಸಿ ನೇಮಕಾತಿ:ಕರ್ನಾಟಕ ಲೋಕಸೇವಾ ಆಯೋಗವು ( -) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 'ಗ್ರೂಪ್ ಸಿ' ವಿಭಾಗದಲ್ಲಿ ಒಟ್ಟು 2 ಔಷಧ ವಿಶ್ಲೇಷಕರು ( ) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 21 ರಿಂದ ಎಪ್ರಿಲ್ 20ರವರೆಗೆ ಕಾಲಾವಕಾಶವಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ://.../ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 2 ಹುದ್ದೆಗಳ ಮಾಹಿತಿಔಷಧ ವಿಶ್ಲೇಷಕರು (ಸಸ್ಯಶಾಸ್ತ್ರ-): 1ಹುದ್ದೆಔಷಧ ವಿಶ್ಲೇಷಕರು (ರಸಾಯನಶಾಸ್ತ್ರ- ): 1ಹುದ್ದೆ 2022: ವಿವಿಧ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಎನ್‌ಟಿಪಿಸಿ ನೇಮಕಾತಿ ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕ ಲೋಕಸೇವಾ ಆಯೋಗದ 'ಗ್ರೂಪ್ ಸಿ' ವಿಭಾಗದಲ್ಲಿ ಖಾಲಿ ಇರುವ ಔಷಧ ವಿಶ್ಲೇಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಬಿ.ಫಾರ್ಮ್ ಮತ್ತು ಡಿ.ಫಾರ್ಮ್ ಓದಿರಬೇಕು. ವಯೋಮಿತಿ:ಕರ್ನಾಟಕ ಲೋಕಸೇವಾ ಆಯೋಗದ 'ಗ್ರೂಪ್ ಸಿ' ವಿಭಾಗದಲ್ಲಿ ಖಾಲಿ ಇರುವ ಔಷಧ ವಿಶ್ಲೇಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು. ಸರಕಾರದ ನಿಯಮಗಳ ಪ್ರಕಾರ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, /,ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಶುಲ್ಕ:ಕರ್ನಾಟಕ ಲೋಕಸೇವಾ ಆಯೋಗದ 'ಗ್ರೂಪ್ ಸಿ' ವಿಭಾಗದಲ್ಲಿ ಖಾಲಿ ಇರುವ ಔಷಧ ವಿಶ್ಲೇಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ₹600, 2ಎ/2ಬಿ/3ಎ/3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಅರ್ಜಿ ಶುಲ್ಕ ಪಾವತಿಸಬೇಕು. /,ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಅರ್ಜಿಯನ್ನು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಕಾಮನ್ ಸರ್ವಿಸ್ ಸೆಂಟರ್ ಮುಂಖಾಂತರ ಪಾವತಿಸಬಹುದು.