ಶೀಘ್ರದಲ್ಲೇ 400 ಪಶು ವೈದ್ಯರ ನೇಮಕ ಪೂರ್ಣ ಪಶು ಚಿಕಿತ್ಸಾಲಯಗಳಿಗೆ ಪಶು ವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಸದ್ಯದಲ್ಲೇ ನೇಮಕ ಪ್ರಕ್ರಿಯೆ ನಡೆಯಲಿದೆ. ಮುಂದಿನ 3-4 ತಿಂಗಳಲ್ಲಿ 400 ಪಶು ವೈದ್ಯರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವ ಪ್ರಭು ಚವ್ಹಾಣ್ ಮಾಹಿತಿ ನೀಡಿದ್ದಾರೆ. ಬೆಂಗಳೂರು(ಮಾ.22):ಪಶು ಚಿಕಿತ್ಸಾಲಯಗಳಿಗೆ ಪಶು ವೈದ್ಯಾಧಿಕಾರಿಗಳ ( ) ಹುದ್ದೆ ಭರ್ತಿಗೆ ಸದ್ಯದಲ್ಲೇ ನೇಮಕ () ಪ್ರಕ್ರಿಯೆ ನಡೆಯಲಿದೆ ಎಂದು ಸಚಿವ ಪ್ರಭು ಚವ್ಹಾಣ್ ( ) ಸದನದಲ್ಲಿ ಪ್ರಶ್ನೋತ್ತರ ವೇಳೆ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ಪ್ರಮುಖ ಆರೋಪಿಗೆ ಬಿಗಿ ಭದ್ರತೆ!ಮುಂದಿನ 3-4 ತಿಂಗಳಲ್ಲಿ 400 ಪಶು ವೈದ್ಯರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈಗಾಗಲೇ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆದಿದೆ ಎಂದಿದ್ದಾರೆ. ಜೊತೆಗೆ ರಾಜ್ಯದಲ್ಲಿ 275 ಹೊಸ ಸಂಚಾರಿ ಪಶು ಚಿಕಿತ್ಸಾ ವಾಹನ ಮುಂಜೂರು ಆಗಿದ್ದು, ಈ ತಿಂಗಳಲ್ಲೇ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಪಶು ಚಿಕಿತ್ಸಾ ವಾಹನವು ತಾಲೂಕಿನಾದ್ಯಂತ ಸಂಚರಿಸಲಿದೆ ಎಂದಿದ್ದಾರೆ. ಬೆಂಗಳೂರು(ಮಾ.22):ಪಶು ಚಿಕಿತ್ಸಾಲಯಗಳಿಗೆ ಪಶು ವೈದ್ಯಾಧಿಕಾರಿಗಳ ( ) ಹುದ್ದೆ ಭರ್ತಿಗೆ ಸದ್ಯದಲ್ಲೇ ನೇಮಕ () ಪ್ರಕ್ರಿಯೆ ನಡೆಯಲಿದೆ ಎಂದು ಸಚಿವ ಪ್ರಭು ಚವ್ಹಾಣ್ ( ) ಸದನದಲ್ಲಿ ಪ್ರಶ್ನೋತ್ತರ ವೇಳೆ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ಪ್ರಮುಖ ಆರೋಪಿಗೆ ಬಿಗಿ ಭದ್ರತೆ! ಮುಂದಿನ 3-4 ತಿಂಗಳಲ್ಲಿ 400 ಪಶು ವೈದ್ಯರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈಗಾಗಲೇ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆದಿದೆ ಎಂದಿದ್ದಾರೆ. ಜೊತೆಗೆ ರಾಜ್ಯದಲ್ಲಿ 275 ಹೊಸ ಸಂಚಾರಿ ಪಶು ಚಿಕಿತ್ಸಾ ವಾಹನ ಮುಂಜೂರು ಆಗಿದ್ದು, ಈ ತಿಂಗಳಲ್ಲೇ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಪಶು ಚಿಕಿತ್ಸಾ ವಾಹನವು ತಾಲೂಕಿನಾದ್ಯಂತ ಸಂಚರಿಸಲಿದೆ ಎಂದಿದ್ದಾರೆ.