2022: ನರ್ಸಿಂಗ್ ಟ್ಯೂಟರ್ ಹುದ್ದೆಗೆ ಬಿಇಸಿಐಎಲ್‌ ನೇಮಕಾತಿ ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ 2 ನರ್ಸಿಂಗ್ ಟ್ಯೂಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಬೆಂಗಳೂರು(ಮಾ.11):ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ( ) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ನರ್ಸಿಂಗ್ ಟ್ಯೂಟರ್ ( ) ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ .. ಆಸಕ್ತರು ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಬಿಎಸ್‌ಸಿ, ಡಿಪ್ಲೊಮಾ, ಸಿಸ್ಟರ್ ಟ್ಯೂಟರ್ ಕೋರ್ಸ್‌ ಮಾಡಿರಬೇಕು. ಸ್ಟಾಫ್ ನರ್ಸ್ ಅಥವಾ ಹೋಮ್ ಸಿಸ್ಟರ್ ಆಗಿ ಐದು ವರ್ಷಗಳ ಪ್ರಾಯೋಗಿಕ ಅನುಭವ ಹೊಂದಿರಬೇಕು. ವಯೋಮಿತಿ:ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30. ಸರಕಾರದ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. 2022: ಒಟ್ಟು 25 ಮ್ಯಾನೇಜರ್ ಹುದ್ದೆಗಳಿಗೆ ಹೆಚ್‌ಪಿಸಿಎಲ್‌ ನೇಮಕಾತಿ ಆಯ್ಕೆ ಪ್ರಕ್ರಿಯೆ:ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕ:ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ / ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ₹750 ಹಾಗೂ / / / ಅಭ್ಯರ್ಥಿಗಳು ₹450 ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ವೇತನ:ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹38,000 ರೂ ವೇತನ ದೊರೆಯಲಿದೆ. 2022: ಔಷಧ ವಿಶ್ಲೇಷಕರು ಹುದ್ದೆಗಳಿಗೆ ಕೆಪಿಎಸ್‌ಸಿ ನೇಮಕಾತಿ ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ:ಸರ್ಕಾರಿ ಸ್ವಾಮ್ಯದ ಭಾರತೀಯ ಆಹಾರ ನಿಗಮ-ಎಫ್‌ಸಿಐ ( - ) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಿದೆ. ವಿವಿಧ ಮ್ಯಾನೆಜೇರಿಯಲ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್ 31ಕ್ಕೂ ಮೊದಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ್ ವೆಬ್‌ ತಾಣ ://../ ಗೆ ಭೇಟಿ ನೀಡಬಹುದು. ಸಹಾಯಕ ಜನರಲ್ ಮ್ಯಾನೇಜರ್ ( -), ಸಹಾಯಕ ಜನರಲ್ ಮ್ಯಾನೇಜರ್ (), ಸಹಾಯಕ ಜನರಲ್ ಮ್ಯಾನೇಜರ್ (), ಸಹಾಯಕ ಜನರಲ್ ಮ್ಯಾನೇಜರ್ () ಮತ್ತು ಮೆಡಿಕಲ್ ಆಫಿಸರ್ ( ) ಹುದ್ದೆಗಳು ಖಾಲಿ ಇದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ವಿವಿಧ ಮ್ಯಾನೆಜೇರಿಯಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರ ವಿದ್ಯಾಬ್ಯಾಸ ಪಡೆದಿರಬೇಕು. ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಅಥವಾ // ಅಥವಾ ಕಾನೂನಿನಲ್ಲಿ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮಾಡಿರಬೇಕು. ಟೆಕ್ನಿಕಲ್ ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗೆ ಕೃಷಿಯಲ್ಲಿ 55% ಅಂಕಗಳೊಂದಿಗೆ ಬಿ.ಎಸ್ಸಿ ಅಥವಾ ಆಹಾರ ವಿಜ್ಞಾನ / ಆಹಾರ ತಂತ್ರಜ್ಞಾನ / ಆಹಾರ ಸಂಸ್ಕರಣೆಯಲ್ಲಿ 55% ಅಂಕಗಳೊಂದಿಗೆ / . ಅಥವಾ ಕೃಷಿ ಎಂಜಿನಿಯರಿಂಗ್‌ನಲ್ಲಿ 55% ಅಂಕಗಳೊಂದಿಗೆ ./ ಅಥವಾಬಯೋ-ಟೆಕ್ನಾಲಜಿ / ಬಯೋ-ಕೆಮಿಕಲ್ / ಅಗ್ರಿಕಲ್ಚರಲ್ ಬಯೋ-ಟೆಕ್ನಾಲಜಿಯಲ್ಲಿ 55% ಅಂಕಗಳೊಂದಿಗೆ ಬಿಇ / ಬಿ.ಟೆಕ್. ಅಕೌಂಟ್ಸ್ ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗೆ ಚಾರ್ಟರ್ಡ್ ಅಕೌಂಟೆಂಟ್ / ಕಾಸ್ಟ್ ಅಕೌಂಟೆಂಟ್ಸ್ / ಕಂಪನಿ ಸೆಕ್ರೆಟರಿ ಸದಸ್ಯತ್ವ ಪಡೆದಿರಬೇಕು. ಕಾನೂನು ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗೆ 5 ವರ್ಷಗಳ ಅನುಭವದೊಂದಿಗೆ ಕಾನೂನಿನಲ್ಲಿ ಪೂರ್ಣ ಸಮಯದ ಪದವಿ ಪಡೆದಿರಬೇಕು. ಮೆಡಿಕಲ್ ಆಫಿಸರ್ ಹುದ್ದೆಗೆ 3 ವರ್ಷಗಳ ಅನುಭವದೊಂದಿಗೆ ಎಂಬಿಬಿಎಸ್ ಮಾಡಿರಬೇಕು.