2022: ಕಚೇರಿ ಸಹಾಯಕ ಹುದ್ದೆಗೆ ಸಿಬಿಐ ನೇಮಕಾತಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 21 ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಮಾ.14):ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಕಚೇರಿ ಸಹಾಯಕ ( ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 21 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ ... ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ .,., ವಿದ್ಯಾರ್ಹತೆ ಪಡೆದಿರಬೇಕು. ವಯೋಮಿತಿ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು. 2022: ಕೊಂಕಣ ರೈಲ್ವೆಯಿಂದ ವಿವಿಧ ಎಂಜಿನಿಯರ್ ಹುದ್ದೆ ಅರ್ಜಿ ಶುಲ್ಕ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಪ್ರಮುಖ ಪರೀಕ್ಷೆ, ಸಂದರ್ಶನದ ಮೂಲಕ ಹಂತಹಂತವಾಗಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ: /-,. (), , : , , -28Muzaffarpur-842001 2022: ಬೆಂಗಳೂರು ಕಛೇರಿಯಲ್ಲಿನ ಹುದ್ದೆಗೆ ದೈತ್ಯ ಗೂಗಲ್ ನೇಮಕಾತಿ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಎಸ್‌ಬಿಐ ನೇಮಕಾತಿ:ಭಾರತೀಯ ಸ್ಟೇಟ್ ಬ್ಯಾಂಕ್ ( ) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ( ) ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು .. ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಯಾವುದೇ ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು. ಉಪ/ಮುಖ್ಯ ಮಾಹಿತಿ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. ಆಗಿದ್ದರೆ ಆದ್ಯತೆ ಇದೆ. ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. ಆಗಿದ್ದರೆ ಆದ್ಯತೆ ಇದೆ. ಅರ್ಜಿ ಶುಲ್ಕ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು // ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ವಯೋಮಿತಿ :ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ವಿಂಗಡಿಸಲಾಗಿದೆ. ಉಪ/ಮುಖ್ಯ ಮಾಹಿತಿ ಅಧಿಕಾರಿ ಹುದ್ದೆಗೆ ಗರಿಷ್ಠ 55 ವರ್ಷ ನಿಗದಿಯಾಗಿದೆ. ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಗಳಿಗೆ ಗರಿಷ್ಠ 45 ವರ್ಷ ನಿಗದಿಯಾಗಿದೆ.