2022: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಇಂಜಿನಿಯರ್ ಹುದ್ದೆಗೆ ನೇಮಕಾತಿ ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ 9 ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದೆ. ಬೆಂಗಳೂರು(ಮಾ.5):ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 9 ಸಹಾಯಕ ಇಂಜಿನಿಯರ್ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ () ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ .. / . ಮಾಡಿರಬೇಕು. ವಯೋಮಿತಿ:ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 21ರಿಂದ 27 ವರ್ಷದ ಒಳಗಿರಬೇಕು. ಸರಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. 2022: ತಜ್ಞ ಅಧಿಕಾರಿ ಹುದ್ದೆಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅರ್ಜಿ ಶುಲ್ಕ:ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ / / ಮತ್ತು ಮಹಿಳಾ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು. ಇತರ ಅಭ್ಯರ್ಥಿಗಳು ₹840 ಅರ್ಜಿ ಶುಲ್ಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ:ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ದಾಖಲಾತಿ ಪರಿಶೀಲನೆ ,ವೈಯಕ್ತಿಕ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ:ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ₹44900 ರಿಂದ ₹1,42,400 ವೇತನ ದೊರೆಯಲಿದೆ. ಉದ್ಯೋಗ ಸ್ಥಳ:ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ಮಾಡಲಾಗುತ್ತದೆ. 2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆಗೆ ನೇಮಕಾತಿ ಅಧಿಸೂಚನೆ:ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. 1 ತಾಂತ್ರಿಕ ಅಧಿಕಾರಿ ( ) ಹುದ್ದೆಯನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ://./ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಮಾರ್ಚ್ 9 ,2022ರಂದು ನೇರ ಸಂದರ್ಶನ ನಡೆಯಲಿದೆ. ಶೈಕ್ಷಣಿಕ ವಿದ್ಯಾರ್ಹತೆ:ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಕೃಷಿ ಪವನಶಾಸ್ತ್ರ ()ದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಸಂದರ್ಶನದ ವಿವರ:ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳ ಜೊತೆ ಮಾರ್ಚ್9, 2022 ರಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,ಸಹ ಸಂಶೋಧನಾ ನಿರ್ದೇಶಕರು,ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ,ಕೃಷಿ ವಿಶ್ವವಿದ್ಯಾಲಯ,ವಿಜಯಪುರಕರ್ನಾಟಕ