2022: ತಜ್ಞ ಅಧಿಕಾರಿ ಹುದ್ದೆಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 24 ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಫೆ.11):ಬ್ಯಾಂಕ್ ಆಫ್ ಬರೋಡಾ ( ) ಖಾಲಿ ಇರುವ ತಜ್ಞ ಅಧಿಕಾರಿಗಳು ( ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 105 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 24 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ ://../ ಗೆ ಭೇಟಿ ನೀಡಬಹುದು. ಒಟ್ಟು 105 ಹುದ್ದೆಗಳ ಮಾಹಿತಿ ಇಂತಿದೆನಿರ್ವಾಹಕ – ಡಿಜಿಟಲ್ ವಂಚನೆ: 15 ಹುದ್ದೆಗಳುಕ್ರೆಡಿಟ್ ಅಧಿಕಾರಿ ( ಇಲಾಖೆ): 15+25 ಹುದ್ದೆಗಳುಕ್ರೆಡಿಟ್ - ರಫ್ತು / ಆಮದು ವ್ಯವಹಾರ ( ಇಲಾಖೆ): 8+12 ಹುದ್ದೆಗಳುವಿದೇಶೀ ವಿನಿಮಯ - ಸ್ವಾಧೀನ ಮತ್ತು ಸಂಬಂಧ ನಿರ್ವಾಹಕ: 15 ಹುದ್ದೆಗಳುಕಾರ್ಪೊರೇಟ್ ಕ್ರೆಡಿಟ್ ಇಲಾಖೆ: 15 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ./., , , , , , , ಪದವಿ ಪಡೆದಿರಬೇಕು. 2022: ತಾಂತ್ರಿಕ ಅಧಿಕಾರಿ ಹುದ್ದೆಗೆ ನೇಮಕಾತಿ ಅಧಿಸೂಚನೆ ಅರ್ಜಿ ಶುಲ್ಕ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ // ಅಭ್ಯರ್ಥಿಗಳು 100 ರೂ. ಮತ್ತು ಸಾಮಾನ್ಯ ವರ್ಗ// ಅಭ್ಯರ್ಥಿಗಳು 600 ರೂ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ:ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ ಮತ್ತು ಕೆಲ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,170 ರೂ ನಿಂದ 89,890 ರೂ ವೇತನ ದೊರೆಯಲಿದೆ. 2022: ಯಾದಗಿರಿ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 100 ಸಹಾಯಕ ವ್ಯವಸ್ಥಾಪಕ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​​ 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಬ್ಯಾಂಕ್ ನ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಾನೂನು , ಇಂಜಿನಿಯರಿಂಗ್, ವಾಣಿಜ್ಯ, ಅರ್ಥಶಾಸ್ತ್ರದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಮಾತ್ರವಲ್ಲ ಶೇ.60ರಷ್ಟು ಅಂಕಗಳನ್ನು ಪಡೆದಿರಬೇಕು. / ಅಭ್ಯರ್ಥಿಗಳು ಶೇ.55 ಅಂಕಗಳನ್ನು ಪಡೆದಿರಬೇಕು.