2022: ತಾಂತ್ರಿಕ ಅಧಿಕಾರಿ ಹುದ್ದೆಗೆ ನೇಮಕಾತಿ ಅಧಿಸೂಚನೆ, ಮಾರ್ಚ್ 9ಕ್ಕೆ ನೇರ ಸಂದರ್ಶನ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ತಾಂತ್ರಿಕ ಅಧಿಕಾರಿ ಅಭ್ಯರ್ಥಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಮಾರ್ಚ್ 9 ,2022ರಂದು ನೇರ ಸಂದರ್ಶನ ನಡೆಯಲಿದೆ. ಬೆಂಗಳೂರು(ಫೆ.5):ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. 1 ತಾಂತ್ರಿಕ ಅಧಿಕಾರಿ ( ) ಹುದ್ದೆಯನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ://./ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಮಾರ್ಚ್ 9 ,2022ರಂದು ನೇರ ಸಂದರ್ಶನ ನಡೆಯಲಿದೆ. ಶೈಕ್ಷಣಿಕ ವಿದ್ಯಾರ್ಹತೆ:ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಕೃಷಿ ಪವನಶಾಸ್ತ್ರ ()ದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ :ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ಸರಕಾರದ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 2022: ಯಾದಗಿರಿ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ ವೇತನ:ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ₹57,700 ರೂ ವೇತನವನ್ನು ನಿಗದಿಯಾಗಿದೆ. ಆಯ್ಕೆ ಪ್ರಕ್ರಿಯೆ:ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ವಿವರ:ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳ ಜೊತೆ ಮಾರ್ಚ್9, 2022 ರಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,ಸಹ ಸಂಶೋಧನಾ ನಿರ್ದೇಶಕರು,ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ,ಕೃಷಿ ವಿಶ್ವವಿದ್ಯಾಲಯ,ವಿಜಯಪುರಕರ್ನಾಟಕ 2022: ಭಾರತೀಯ ಕರಾವಳಿ ಭದ್ರತಾಪಡೆ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಿಇಇಆರ್‌ಐ:ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ( - ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ರಿಸರ್ಚ್​​ ಫೆಲೋ ( ) ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ( ) ಹುದ್ದೆಗಳು ಸೇರಿ ಒಟ್ಟು 5 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ ​() ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ://...// ಗೆ ಭೇಟಿ ನೀಡಬಹುದು. ಒಟ್ಟು 5 ಹುದ್ದೆಗಳ ಮಾಹಿತಿ:ಜೂನಿಯರ್ ರಿಸರ್ಚ್​ ಫೆಲೋ: 04ಟೆಕ್ನಿಕಲ್ ಅಸಿಸ್ಟೆಂಟ್: 01 ಶೈಕ್ಷಣಿಕ ವಿದ್ಯಾರ್ಹತೆ:ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ವಯೋಮಿತಿ:ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಯಸ್ಸು 35 ರಿಂದ 50 ವರ್ಷದೊಳಗಿರಬೇಕು. ವೇತನ:ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ.ಜೂನಿಯರ್ ರಿಸರ್ಚ್​ ಫೆಲೋ-ಮಾಸಿಕ ₹ 31,000ಟೆಕ್ನಿಕಲ್ ಅಸಿಸ್ಟೆಂಟ್-ಮಾಸಿಕ ₹ 20,000