2022: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 18 ಕೊನೆಯ ದಿನವಾಗಿದೆ. ಬೆಂಗಳೂರು(ಮಾ.6):ಆದಾಯ ತೆರಿಗೆ ಇಲಾಖೆಯಲ್ಲಿ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಲ್ಟಿ ಟಾಸ್ಕಿಂಗ್​ ಸ್ಟಾಫ್, ಟ್ಯಾಕ್ಸ್​ ಅಸಿಸ್ಟೆಂಟ್ ಸೇರಿ ಒಟ್ಟು 24 ವಿವಿಧ ಹುದ್ದೆಗಳು ಖಾಲಿ ಇದ್ದು , ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ ://../ ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 24 ಹುದ್ದೆಗಳ ಮಾಹಿತಿ ಇಂತಿದೆಆದಾಯ ತೆರಿಗೆ ಇನ್​​ಸ್ಪೆಕ್ಟರ್ ( )-01ತೆರಿಗೆ ಸಹಾಯಕ ( ) -05ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ (- ) -18 ಶೈಕ್ಷಣಿಕ ಅರ್ಹತೆ:ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು. ಆದಾಯ ತೆರಿಗೆ ಇನ್​​ಸ್ಪೆಕ್ಟರ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆತೆರಿಗೆ ಸಹಾಯಕ ಹುದ್ದೆಗೆ ಪದವಿ ವಿದ್ಯಾರ್ಹತೆ ಅಥವಾ ಅದಕ್ಕೆ ಸಮನಾದ ತತ್ಸಮಾನ. ಗಂಟೆಗೆ 8000 ಕೀ ಡೇಟಾ ಎಂಟ್ರಿ ವೇಗವನ್ನು ಹೊಂದಿರಬೇಕು.ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ ಹುದ್ದೆಗೆ 10 ನೇ ತರಗತಿ, ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪಾಸಾಗಿರಬೇಕು. 2022: ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳಿಗೆ ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ನೇಮಕಾತಿ ವಯೋಮಿತಿ:ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.ಆದಾಯ ತೆರಿಗೆ ಇನ್​​ಸ್ಪೆಕ್ಟರ್: 18-30 ವರ್ಷತೆರಿಗೆ ಸಹಾಯಕ: 18-27 ವರ್ಷಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ: 18-25 ವರ್ಷ ಆಯ್ಕೆ ಪ್ರಕ್ರಿಯೆ:ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟಿಂಗ್, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವೇತನ ನಿಗದಿಪಡಿಸಲಾಗಿದೆ.ಆದಾಯ ತೆರಿಗೆ ಇನ್​​ಸ್ಪೆಕ್ಟರ್: ₹ 34,800ತೆರಿಗೆ ಸಹಾಯಕ: ₹ 20,200ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ: ₹ 20,200 2022: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಇಂಜಿನಿಯರ್ ಹುದ್ದೆಗೆ ನೇಮಕಾತಿ ಅರ್ಜಿ ಸಲ್ಲಿಸಬೇಕಾದ ವಿಳಾಸ:ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣದಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.ಆದಾಯ ತೆರಿಗೆಯ ಹೆಚ್ಚುವರಿ ಆಯುಕ್ತರುಮುಖ್ಯ ಕಚೇರಿಮೊದಲ ಮಹಡಿ, ಕೊಠಡಿ ಸಂಖ್ಯೆ 14ಆಯಕಾರ್ ಭವನ್, ಪಿ-7ಚೌರಿಂಘೀ ಸ್ಕ್ವೇರ್ಕೊಲ್ಕತ್ತಾ-700069 , ( & ),1st , . 14, ,-7, , -700069. 2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ