2022: ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳಿಗೆ ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ನೇಮಕಾತಿ ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ಖಾಲಿ ಇರುವ ವಿವಿಧ ಇಂಜಿನಿಯರ್ ಹುದ್ದೆಗಳು ಸೇರಿ ಒಟ್ಟು 29 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಮಾ.6):ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ( )​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಸೀನಿಯರ್ ವರ್ಕ್ಸ್ ಇಂಜಿನಿಯರ್ ( ), ವ್ಯವಸ್ಥಾಪಕ () ಸೇರಿ ಒಟ್ಟು 29 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 30 ,2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ ತಾಣ ://.. ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 29 ಹುದ್ದೆಗಳ ಮಾಹಿತಿ:ವ್ಯವಸ್ಥಾಪಕ/ಸೇತುವೆ : 4ಮ್ಯಾನೇಜರ್/ಅರ್ತ್ ವರ್ಕ್ : 4ಮ್ಯಾನೇಜರ್/ಸಿವಿಲ್ : 8ಮ್ಯಾನೇಜರ್/ಜನರಲ್ : 1ಮ್ಯಾನೇಜರ್/ಕಾನೂನು : 1ಮ್ಯಾನೇಜರ್/ಎಸ್ & ಟಿ : 2ಸೀನಿಯರ್ ವರ್ಕ್ ಇಂಜಿನಿಯರ್/ಸರ್ವೆ : 2ಸುರಕ್ಷತಾ ಇಂಜಿನಿಯರ್ : 2ಸೀನಿಯರ್ ವರ್ಕ್ಸ್ ಇಂಜಿನಿಯರ್ / ಗುಣಮಟ್ಟ : 1 ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿದ , ಡಿಪ್ಲೊಮಾ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಪಡೆದಿರಬೇಕು. 2022: ಬಿಎಚ್‌ಇಎಲ್‌ ನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ವಯೋಮಿತಿ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಸೀನಿಯರ್ ವರ್ಕ್ ಇಂಜಿನಿಯರ್/ಸರ್ವೆ , ಸುರಕ್ಷತಾ ಇಂಜಿನಿಯರ್, ಸೀನಿಯರ್ ವರ್ಕ್ಸ್ ಇಂಜಿನಿಯರ್ / ಗುಣಮಟ್ಟ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ಮಿತಿ ನಿಗದಿಪಡಿಸಲಾಗಿದೆ. ಮಿಕ್ಕ ಹುದ್ದೆಗಳಿಗೆ ಗರಿಷ್ಠ 50 ವರ್ಷಗಳು, ಅವರಿಗೆ ಗರಿಷ್ಠ 38 ವರ್ಷ, / ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನೀಡಲಾಗಿದೆ. ಅರ್ಜಿ ಶುಲ್ಕ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಇಂಜಿನಿಯರ್ ಹುದ್ದೆಗೆ ನೇಮಕಾತಿ ವೇತನ ವಿವರ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸೀನಿಯರ್ ವರ್ಕ್ ಇಂಜಿನಿಯರ್/ಸರ್ವೆ , ಸುರಕ್ಷತಾ ಇಂಜಿನಿಯರ್, ಸೀನಿಯರ್ ವರ್ಕ್ಸ್ ಇಂಜಿನಿಯರ್ / ಗುಣಮಟ್ಟ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ₹40,000 ರೂ ವೇತನ ಸಿಗಲಿದೆ. ಮಿಕ್ಕ ಹುದ್ದೆಗಳಿಗೆ ₹60,000 ವರೆಗೆ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸುವ ವಿಧಾನ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ ://../.?= ಗೆ ಭೇಟಿ ನೀಡಿ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಮಾರ್ಚ್ 30 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.