2022: ಮ್ಯಾನೇಜಿರಿಯಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಬ್ಯಾಂಕ್ ಆಫ್ ಬರೋಡಾ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 42 ಮ್ಯಾನೇಜಿರಿಯಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ. ಬೆಂಗಳೂರು(ಫೆ.28):ಬ್ಯಾಂಕ್ ಆಫ್ ಬರೋಡಾ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಒಟ್ಟು 42 ಮ್ಯಾನೇಜಿರಿಯಲ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಆಫ್ ಬರೋಡಾದ ಫ್ರಾಡ್ ರಿಸ್ಕ್ ಮತ್ತು ರಿಸ್ಕ್ ಮ್ಯಾನೇಜ್ಮೆಂಟ್ ಇಲಾಖೆಗಳಿಗೆ ( ) ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಆನ್‌ಲೈನ್ ಮೂಲಕ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ತಾಣ . ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಮ್ಯಾನೇಜಿರಿಯಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಚಾರ್ಟಡ್ ಅಕೌಂಟ್ (),,,, ಕಂಪ್ಯೂಟರ್‌ ಸೈನ್ಸ್ ನಲ್ಲಿ ಸ್ನಾತಕೋತ್ತರ, ಗಣಿತ , ಹಣಕಾಸು, ಸ೦ಖ್ಯಾಶಾಸ್ತ್ರ ಓದಿರಬೇಕು. ಅರ್ಜಿ ಶುಲ್ಕ:ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಮ್ಯಾನೇಜಿರಿಯಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ,/ ಅಭ್ಯರ್ಥಿಗಳು ₹600 ರೂ ಅರ್ಜಿ ಶುಲ್ಕ ಪಾವತಿಸಬೇಕು. // ಮತ್ತು ಮಹಿಳಾ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. ವಯೋಮಿತಿ:ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಮ್ಯಾನೇಜಿರಿಯಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ 27 ರಿಂದ 55 ವರ್ಷದ ಒಳಗಿರಬೇಕು. - 2022: ರಾಷ್ಟ್ರೀಯ ರಾಸಾಯನಿಕ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿಜ್ಞಾನಿ ಹುದ್ದೆಗೆ ಅರ್ಜಿ ಆಹ್ವಾನ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ:ಭಾರತೀಯ ಎಕ್ಸಿಮ್ ಬ್ಯಾಂಕ್ (- - )ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 25 ಮ್ಯಾನೇಜ್‌ಮೆಂಟ್ ಟ್ರೈನಿ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ಮೂಲ ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಎಕ್ಸಿಮ್ ಬ್ಯಾಂಕ್ ನ ಅಧಿಕೃತ ವೆಬ್‌ತಾಣ ://../ ಗೆ ಭೇಟಿ ನೀಡಿ. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ಎಕ್ಸಿಮ್ ಬ್ಯಾಂಕ್ ( ) ನಲ್ಲಿ ಖಾಲಿ ಇರುವ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಕನಿಷ್ಠ 60% ಪಡೆದಿರಬೇಕು. ಹಣಕಾಸು ವಿಷಯದಲ್ಲಿ / ಮಾಡಿರಬೇಕು ಅಥವಾ ( ) ಮಾಡಿರಬೇಕು. 2022: ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಶುಲ್ಕ:ಭಾರತೀಯ ಎಕ್ಸಿಮ್ ಬ್ಯಾಂಕ್ ನಲ್ಲಿ ಖಾಲಿ ಇರುವ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಒಬಿಸಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ ಮತ್ತು /// ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿಪಡಿಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ:ಭಾರತೀಯ ಎಕ್ಸಿಮ್ ಬ್ಯಾಂಕ್ ನಲ್ಲಿ ಖಾಲಿ ಇರುವ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲು ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ ://../ ಗೆ ಭೇಟಿ ನೀಡಿ ರಿಜಿಸ್ಟ್ರೇಶನ್ ಗೆ ಈ ಲಿಂಕ್ ಕ್ಲಿಕ್ ಮಾಡಿ ://../iebmtfeb22/ . ಆಸಕ್ತರು ಮಾರ್ಚ್ 14ರೊಳಗೆ ಅರ್ಜಿ ಸಲ್ಲಿಸಿ.