2022: ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ತೈಲ ಮತ್ತು ನೈಸರ್ಗಿಕ ಅನಿಲ ಕಂಪೆನಿ ಬೆಂಗಳೂರು(ಫೆ.26):ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ( -)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಕಿರಿಯ ಕನ್ಸಲ್ಟೆಂಟ್ ( ) ಮತ್ತು ಸಹಾಯಕ ಕನ್ಸಲ್ಟೆಂಟ್ ( ) ಸೇರಿ ಒಟ್ಟು 28 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 1 ಆಫ್‌ಲೈನ್ ಅಥವಾ ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ . ಗೆ ಭೇಟಿ ನೀಡಲು ಕೋರಲಾಗಿದೆ. ಅರ್ಹತೆ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮುಖ್ಯವಾಗಿ ಡ್ರಿಲ್ಲಿಂಗ್ ಕಾರ್ಯಾಚರಣೆಗಳಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರುವ E3 ರಿಂದ E6 ಹಂತದ ನಿವೃತ್ತ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 65 ವರ್ಷದ ಒಳಗಿನವರಾಗಿರಬೇಕು. 2022: ಬೆಂಗಳೂರಿನ BELನಲ್ಲಿ 360 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ ಆಯ್ಕೆ ಪ್ರಕ್ರಿಯೆ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ, ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಬಳಿಕ ಪರೀಕ್ಷೆಗಳ ದಿನಾಂಕ ಮತ್ತು ಸ್ಥಳವನ್ನು ಅಭ್ಯರ್ಥಿಗಳಿಗೆ ಈ ಮೇಲ್ ಮೂಲಕ ತಿಳಿಸಲಾಗುತ್ತದೆ. ಉದ್ಯೋಗ ಸ್ಥಳ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಅಸ್ಸಾಂ () ನ ಗುವಾಹಟಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ವೇತನ ವಿವರ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಳಿಗೆ ಮಾಸಿಕ 40,000 ರೂ , ನಿಂದ 66,000 ರೂ ವೇತನ ದೊರೆಯಲಿದೆ. 2022: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ:ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್ .. ಗೆ ಭೇಟಿ ನೀಡಿ. ಬಳಿಕ ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಉದ್ಯೋಗಗಳ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಡೌನ್‌ಲೋಡ್ ಮಾಡಿ. ಅಗತ್ಯ ಮಾಹಿತಿಗಳನ್ನು ತುಂಬಿ. ಅಗತ್ಯ ದಾಖಲೆಗಳನ್ನು ಇಟ್ಟು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ ಕೊಡಿ. ಅಥವಾ sethi_raja@.. ಈ ವಿಳಾಸಕ್ಕೆ ಮೇಲ್‌ ಕೂಡ ಮಾಡಬಹುದು. ಕಾಂಟ್ರ್ಯಕ್ಟ್​ ಸೆಲ್​ವೆಲ್​ ಸರ್ವಿಸ್​, ಓಟಿ ಕಾಂಪ್ಲೆಕ್ಸ್ಅಸ್ಸಾಂ . 2022: ಖಾಲಿ ಇರುವ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ