2022: ಇಂಜಿನಿಯರಿಂಗ್ ಪದವೀಧರರಿಗೆ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್, ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆ ದಿನವಾಗಿದೆ. ಬೆಂಗಳೂರು(ಫೆ.19):ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ( ), ದೆಹಲಿ. ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕ್ರಿಯೆಯನ್ನು ಆರಂಭಿಸಿದೆ. ಮ್ಯಾನೇಜ್‌ಮೆಂಟ್‌ ಟ್ರೈನೀ ( ) ವಿಭಾಗದ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 75 ಹುದ್ದೆಗಳು ಖಾಲಿ ಇದ್ದು ಆನ್‌ಲೈನ್ () ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ://.// ಭೇಟಿ ನೀಡಲು ಕೋರಲಾಗಿದೆ. ಒಟ್ಟು 75 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗೇಟ್ ಪರೀಕ್ಷೆ 2022 ಪಾಸಾಗಿರಬೇಕು. ಮ್ಯಾನೇಜ್‌ಮೆಂಟ್‌ ಟ್ರೈನೀ ಹುದ್ದೆಗಳ ವಿವರ ಇಂತಿದೆ. ಕೆಮಿಕಲ್ ವಿಭಾಗಕ್ಕೆ : 6 ಹುದ್ದೆಗಳುಮೆಕ್ಯಾನಿಕಲ್ ವಿಭಾಗಕ್ಕೆ 35 ಹುದ್ದೆಗಳುಸಿವಿಲ್ ವಿಭಾಗಕ್ಕೆ : 12 ಹುದ್ದೆಗಳುಎಲೆಕ್ಟ್ರಿಕಲ್ ವಿಭಾಗಕ್ಕೆ : 13 ಹುದ್ದೆಗಳುಇನ್ಸ್ಟ್ರೂಮೆಂಟೇಶನ್ ವಿಭಾಗಕ್ಕೆ : 9 ಹುದ್ದೆಗಳು 2022: ಪದವೀಧರರಿಗೆ ಭರ್ಜರಿ ಉದ್ಯೋಗವಕಾಶ ಅವಕಾಶ ಶೈಕ್ಷಣಿಕ ವಿದ್ಯಾರ್ಹತೆ:ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರ ಬಿಇ,ಬಿ.ಟೆಕ್,ಬಿಎಸ್‌ಸಿ (ಇಂಜಿನಿಯರಿಂಗ್ -ಮೆಕ್ಯಾನಿಕಲ್,ಸಿವಿಲ್,ಎಲೆಕ್ಟ್ರಿಕಲ್,ಕೆಮಿಕಲ್,ಇನ್ಸ್ಟ್ರೂಮೆಂಟೇಶನ್) ವಿದ್ಯಾರ್ಹತೆ ಪಡೆದಿರಬೇಕು. ವಯೋಮಿತಿ:ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ವರ್ಗಾನುಸಾರ ವಯೋಮಿತಿ ನಿಗದಿಯಾಗಿದೆ.ಅಭ್ಯರ್ಥಿಯ ವಯಸ್ಸು 25 ವರ್ಷಕ್ಕಿಂತ ಹೆಚ್ಚಿರಬಾರದು. ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ, / ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ, ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಗಳ ವಯೋಮಿತಿ ಸಡಿಲಿಕೆ ಇದೆ. ವೇತನ ವಿವರ:ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗನುಸಾರ ವೇತನ ದೊರೆಯಲಿದೆ. 2022: ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಕ್ರೀಡಾ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಸೇರಲು ಭರ್ಜರಿ ಅವಕಾಶ:ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಆಗ್ನೇಯ ಮಧ್ಯ ರೈಲ್ವೆ ( - ) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗ್ರೂಪ್ ಸಿ ಹುದ್ದೆಗಳಿಗೆ ಕ್ರೀಡಾ ಕೋಟದ ( ) ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 5, 2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ ://.../ ಗೆ ಭೇಟಿ ನೀಡಬಹುದು. ಅರ್ಹತೆಗಳು:ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಸ್ಕೆಟ್ ಬಾಲ್, ಬಾಕ್ಸಿಂಗ್, ಕ್ರಾಸ್ ಕಂಟ್ರಿ, ಹ್ಯಾಂಡ್‌ಬಾಲ್, ಹಾಕಿ, ಖೋ-ಖೋ ಮತ್ತು ಟೇಬಲ್ ಟೆನ್ನಿಸ್‌ನಂತಹ ಕ್ರೀಡೆ/ಆಟಗಳಲ್ಲಿ ಭಾಗವಹಿಸಿದ್ದ ಎಲ್ಲಾ ಆಸಕ್ತ ಕ್ರೀಡಾಪಟುಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಲೆವೆಲ್ 2, 3, 4 ಮತ್ತು 5 ವಿಭಾಗಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಶುಲ್ಕ:ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ಮತ್ತು /, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 150 ರೂ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.