2022: ಪದವೀಧರರಿಗೆ ಭರ್ಜರಿ ಉದ್ಯೋಗವಕಾಶ ಅವಕಾಶ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆ ದಿನವಾಗಿದೆ. ಬೆಂಗಳೂರು(ಫೆ.19):ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. ( ) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರೇಡಿಯೋಗ್ರಾಫರ್ (), ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ ( ) ಸೇರಿದಂತೆ ಒಟ್ಟು 96 ಹುದ್ದೆ ಖಾಲಿ ಇದ್ದು ಆನ್‌ಲೈನ್ () ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ://../ ಭೇಟಿ ನೀಡಲು ಕೋರಲಾಗಿದೆ. ಒಟ್ಟು 96 ಹುದ್ದೆಗಳ ಮಾಹಿತಿ ಇಂತಿದೆ.ರೇಡಿಯೋಗ್ರಾಫರ್ : 22 ಹುದ್ದೆಗಳುವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ: 51 ಹುದ್ದೆಗಳುರೋಗಿಗಳ ಆರೈಕೆ ಸಂಯೋಜಕ ( ):8 ಹುದ್ದೆಗಳುಫ್ಲೆಬೋಟೊಮಿಸ್ಟ್ ():1ಹುದ್ದೆಲ್ಯಾಬ್ ಅಟೆಂಡೆಂಟ್ ( ): 14 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ:ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು. 2022: ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ ವಿವರ:ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗನುಸಾರ ವೇತನ ಪಡೆಯಲಿದ್ದಾರೆ. ರೇಡಿಯೋಗ್ರಾಫರ್ : 25,000 ರೂ.ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ: 21,970 ರೂ.ರೋಗಿಗಳ ಆರೈಕೆ ಸಂಯೋಜಕ ( ):21,970 ರೂ.ಫ್ಲೆಬೋಟೊಮಿಸ್ಟ್ ():21,970 ರೂ.ಲ್ಯಾಬ್ ಅಟೆಂಡೆಂಟ್ ( ): 20,202 ರೂ. : ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪಿತೃತ್ವ ರಜೆ ಪಡೆದ ಟ್ವಿಟ್ಟರ್‌ ಅರ್ಜಿ ಶುಲ್ಕ:ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರಿಗೆ ವರ್ಗಾನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.ಸಾಮಾನ್ಯ,ಒಬಿಸಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 750 ರೂ. ಮತ್ತು / ಹಾಗೂ / ಅಭ್ಯರ್ಥಿಗಳಿಗೆ 450 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ:ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಮೂದಿಸಿರುವ ಅಗತ್ಯ ದಾಖಲೆಗಳೊಂದಿಗೆ ಇಲಾಖೆಯ ಅಧಿಕೃತ ವೆಬ್‌ ತಾಣ .. ಅಥವಾ ://. ನಲ್ಲಿ ಫೆಬ್ರವರಿ 17ರೊಳಗೆ ಅರ್ಜಿ ಸಲ್ಲಿಸಬೇಕು.