2022: ಇಂಜಿನಿಯರಿಂಗ್‌ ಪದವೀಧರರಿಗೆ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗವಕಾಶ! ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 17ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಬೆಂಗಳೂರು(ಫೆ.17):ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 15 ಪ್ರಧಾನ ವ್ಯವಸ್ಥಾಪಕರು ( ) ಹುದ್ದೆಗಳು ಖಾಲಿ ಇದ್ದು, ಟೆಕ್ನಿಕಲ್ವಿ () ಭಾಗಕ್ಕೆ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ ಎರಡೂ ಪ್ರಕಾರವಾಗಿ ಮಾರ್ಚ್ 17ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ ://../#/ ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ) ದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಾಸಾಗಿರಬೇಕು. ಆಯ್ಕೆ ಪ್ರಕ್ರಿಯೆ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು ಬಳಿಕ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು. 2022: ಹಾವೇರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಅರ್ಜಿ ಆಹ್ವಾನ ವೇತನ ವಿವರ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 37400 ರೂ. ನಿಂದ 67000 ರೂ.ವರೆಗೆ ವೇತನ ನಿಗದಿಯಾಗಿದೆ. ವಯೋಮಿತಿ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷವಾಗಿರಬೇಕು. ಅರ್ಜಿ ಸಲ್ಲಿಸಬೇಕಾದ ಆಫ್‌ಲೈನ್ ವಿಳಾಸ: ( & .) , , : -5 & 6Sector – 10, , – 110075 2022: ಭಾರತೀಯ ಜೀವ ವಿಮಾ ನಿಗಮದಲ್ಲಿ ವಿಮಾ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ ಯುವ ವೃತ್ತಿಪರ ಟೆಕ್ಕಿಗಳಿಗೆ ಉದ್ಯೋಗವಕಾಶ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( -)ಪ್ರಾದೇಶಿಕ ಕಛೇರಿ, ಹೈದರಾಬಾದ್ ನಲ್ಲಿ ಖಾಲಿ ಇರುವ ವಿವಿಧ 9 ಟೆಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯುವ ವೃತ್ತಿಪರ ( ) ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಫ್‌ಲೈನ್ ಮೂಲಕ ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ... ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿರಬೇಕು. 2021ರಲ್ಲಿ ಸಿವಿಲ್ ಇಂಜಿಯನಿಯರಿಂಗ್ ಗೇಟ್ ( - ) ಪರೀಕ್ಷೆ ಪಾಸಾಗಿರಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅಥವಾ ಈ ಮೇಲ್ ಮೂಲಕ ಸಲ್ಲಿಸಲಬೇಕು. ವಿಳಾಸ ಈ ಕೆಳಗಿನಂತಿದೆ. – India1 , , -.,3 , -500034Ph: 040-29562147/29562148ಈ ಮೇಲ್‌ ವಿಳಾಸ:@. ಅಥವಾ @..