2022: ಕರ್ನಾಟಕ ನೀರಾವರಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 3, 2022 ಕೊನೆಯ ದಿನವಾಗಿದೆ. ಬೆಂಗಳೂರು (ಫೆ.20):ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ ( -) ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಇಲಾಖೆಯಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳು, ಅಸಿಸ್ಟೆಂಟ್, ಡೇಟಾ ಎಂಟ್ರಿ ಆಪರೇಟರ್, ರಿಸೆಪ್ಶನಿಸ್ಟ್​ ಹೀಗೆ ವಿವಿಧ ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳು ಆಫ್​ಲೈನ್ () ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 3, 2022 ಕೊನೆಯ ದಿನವಾಗಿದೆ. ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ . ಗೆ ಭೇಟಿ ನೀಡಬಹುದು. ಹುದ್ದೆಗಳ ಮಾಹಿತಿ:ಉಪ ಪ್ರಧಾನ ವ್ಯವಸ್ಥಾಪಕರು ( ) - ಹಣಕಾಸು ವಿಭಾಗಸಹಾಯಕ ಪ್ರಧಾನ ವ್ಯವಸ್ಥಾಪಕರು ( ) - ಹಣಕಾಸು ವಿಭಾಗವ್ಯವಸ್ಥಾಪಕರು ( ) - ಹಣಕಾಸು ವಿಭಾಗಸಹಾಯಕ ವ್ಯವಸ್ಥಾಪಕರು ( ) - ಹಣಕಾಸು ವಿಭಾಗಸಹಾಯಕ ಆಡಳಿತ ಅಧಿಕಾರಿ ( )ಲೆಕ್ಕ ಸಹಾಯಕರು ( )ಹಿರಿಯ ಸಹಾಯಕರು ( ) - ಕಾನೂನು ವಿಭಾಗಡಾಟಾ ಎಂಟ್ರಿ ಆಪರೇಟರ್ ( )ರಿಸೆಪ್ಷನಿಸ್ಟ್‌ () ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ನಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹಣಕಾಸು ವಿಷಯದಲ್ಲಿ ಎಂಬಿಎ, ಎಲ್ ಎಲ್ ಬಿ, ಪದವಿ, ಅಕೌಂಟಿಂಗ್ , ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಪಡೆದಿರಬೇಕು. 2022: 10ನೇ ತರಗತಿಯಾದವರಿಗೆ ಬಂಗಾರದಂತಹ ಉದ್ಯೋಗವಕಾಶ! ವಯೋಮಿತಿ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ನಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ನಿಗದಿಯಾಗಿದೆ. ಆಯ್ಕೆ ಪ್ರಕ್ರಿಯೆ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ನಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ನಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳುಆಧಾರ್ ಕಾರ್ಡ್ಶೈಕ್ಷಣಿಕ ದಾಖಲೆಗಳುಕೆಲಸದ ಅನುಭವದ ದಾಖಲೆಗಳುಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಇತರೆ ದಾಖಲೆಗಳು 2022: ಭೋಧಕರ ಹುದ್ದೆಗೆ ಅರ್ಜಿ ಆಹ್ವಾನ, ಮಾರ್ಚ್ 2 ರಂದು ನೇರ ಸಂದರ್ಶನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದ ವಿಳಾಸ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ರಿಜಿಸ್ಟರರ್ಡ್​ ಆಫೀಸ್4ನೇ ಮಹಡಿಕಾಫಿ ಬೋರ್ಡ್ ಬಿಲ್ಡಿಂಗ್ನಂ.1, ಡಾ.ಬಿ.ಆರ್​.ಅಂಬೇಡ್ಕರ್ ವೀಧಿಬೆಂಗಳೂರು-560001Karnataka , Office04th , ,.1, . .. , – 560001 ಸದ್ಯದಲ್ಲೇ ಉದ್ಯೋಗದ ಬಗ್ಗೆ ಸ್ವಯಂ ಚಾಲಿತವಾಗಿ ತಿಳಿಸುವ ಕೃತಕ ಬುದ್ದಿಮತ್ತೆ ಆಧಾರಿತ ತಂತ್ರಜ್ಞಾನ: ಅಶ್ವತ್ಥನಾರಾಯಣ