2022: ಬೆಂಗಳೂರಿನ ಐಐಎಸ್‌ಸಿಯಲ್ಲಿ ಇಂಜಿನಿಯರಿಂಗ್, ಮಾಡಿದವರಿಗೆ ಉದ್ಯೋಗವಕಾಶ ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಫೆ.14):ಭಾರತೀಯ ವಿಜ್ಞಾನ ಸಂಸ್ಥೆ ( ) ಖಾಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 1 ಉಪ ಪ್ರಾಜೆಕ್ಟ್ ಇಂಜಿನಿಯರ್ ( ) ಮತ್ತು ಮಾನವ ಸಂಪನ್ಮೂಲ ವಿಭಾಗದಲ್ಲಿ ( ) ಒಟ್ಟು 13 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 14ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ​() ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್​ಸೈಟ್​​ ... ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 14 ಹುದ್ದೆಗಳ ವಿವರ ಇಂತಿದೆಉಪ ಪ್ರಾಜೆಕ್ಟ್ ಇಂಜಿನಿಯರ್ -1 ಹುದ್ದೆ ಖಾಲಿ ಇದ್ದು, ಕ್ಯಾಂಪಸ್ ಮ್ಯಾನೇಜ್‌ಮೆಂಟ್ ಮತ್ತು ಅಭಿವೃದ್ಧಿ ವಿಭಾಗದ ಹುದ್ದೆಯಾಗಿದೆ.ಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್) -1 ಹುದ್ದೆಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್) -1 ಹುದ್ದೆಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್) -2 ಹುದ್ದೆಗಳುಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್) -2 ಹುದ್ದೆಗಳುಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್) -4 ಹುದ್ದೆಗಳುಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್) -2 ಹುದ್ದೆಗಳುಪ್ರೋಗ್ರಾಮ್ ಅಸಿಸ್ಟೆಂಟ್ -1 ಹುದ್ದೆ ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಹುದ್ದೆಗನುಸಾರ ವಿದ್ಯಾರ್ಹತೆಯನ್ನು ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಉಪ ಪ್ರಾಜೆಕ್ಟ್ ಇಂಜಿನಿಯರ್:ಸಿವಿಲ್ ಇಂಜಿನಿಯರಿಂಗ್ ನಲ್ಲಿ 55% ದೊಂದಿದೆ / ಮಾಡಿರಬೇಕು.ಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್): ಸಿವಿಲ್ ಇಂಜಿನಿಯರಿಂಗ್ ನಲ್ಲಿ /,/ ಮಾಡಿರಬೇಕು.ಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್): ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ / // ಮಾಡಿರಬೇಕು.ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್): ಸಿವಿಲ್ ಇಂಜಿನಿಯರಿಂಗ್ ನಲ್ಲಿ /,/ ಮಾಡಿರಬೇಕು.ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್): ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ / // ಮಾಡಿರಬೇಕು.ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್): ಸಿವಿಲ್ ಇಂಜಿನಿಯರಿಂಗ್ ನಲ್ಲಿ /,/ ಮಾಡಿರಬೇಕು.ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್): ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ / // ಮಾಡಿರಬೇಕು.ಪ್ರೋಗ್ರಾಮ್ ಅಸಿಸ್ಟೆಂಟ್: ಪೂರ್ಣಗೊಳಿಸಿರಬೇಕು. ವಯೋಮಿತಿ:ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ 35 ವರ್ಷದಿಂದ 50 ವರ್ಷದ ಒಳಗಿರಬೇಕು. ಓಬಿಸಿ , ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಸರಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ. ಕೆಲಸದ ಅನುಭವ:ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಆಯಾಯ ವಿಭಾಗದಲ್ಲಿ 2 ರಿಂದ 8 ವರ್ಷಗಳ ಅನುಭವ ಹೊಂದಿರಬೇಕು. : ಲಾಕ್‌ಡೌನ್ ಬಳಿಕ ನಿರುದ್ಯೋಗಿಗಳಾಗಿ 2022 ರವರೆಗೆ ಅತೀ ಹೆಚ್ಚು ಹುಡುಕಿದ ಉದ್ಯೋಗಳಿವು ವೇತನ ವಿವರ:ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆಕ್ಯಾಂಪಸ್ ಮ್ಯಾನೇಜ್‌ಮೆಂಟ್ ಮತ್ತು ಅಭಿವೃದ್ಧಿ ವಿಭಾಗದ ಉಪ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಲೆವೆಲ್ 12, 7 ನೇ ವೇತನ ಆಯೋಗದ ಪ್ರಕಾರ ವೇತನ ನಿಗದಿಯಾಗಿದೆ.ಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್): 49,000 ರೂ. +ಹೆಚ್‌ಆರ್‌ಎಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್): 49,000 ರೂ. +ಹೆಚ್‌ಆರ್‌ಎಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್): 42,000 ರೂ. +ಹೆಚ್‌ಆರ್‌ಎಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್): 42,000 ರೂ. +ಹೆಚ್‌ಆರ್‌ಎಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್): 28,000 ರೂ. +ಹೆಚ್‌ಆರ್‌ಎಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಾನಿಕ್): 28,000 ರೂ. +ಹೆಚ್‌ಆರ್‌ಎಪ್ರೋಗ್ರಾಮ್ ಅಸಿಸ್ಟೆಂಟ್: 28,000 ರೂ. +ಹೆಚ್‌ಆರ್‌ಎ ಅರ್ಜಿ ಶುಲ್ಕ :ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ, ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಟ್ರಾನ್ಸ್‌ಜೆಂಡರ್ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಸಲ್ಲಿಸುವ ವಿಧಾನ:ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್ ://../ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿಉಪ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ:://.../regular_position/ಪ್ರಿನ್ಸಿಪಾಲ್ ಪ್ರಾಜೆಕ್ಟ್ ಸೇರಿ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಈ ಲಿಂಕ್ ಕ್ಲಿಕ್ ಮಾಡಿ ://.../Temporary_Positions/