2022: ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಫೆ13):ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್​ಲೈನ್​ () ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ .. ಗೆ ಅಥವಾ ://./ಗೆ ಭೇಟಿ ನೀಡಬಹುದು. ಒಟ್ಟು 6 ಹುದ್ದೆಗಳ ಮಾಹಿತಿ:ಆರ್ಕಿಟೆಕ್ಚರ್ () -01ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ( ) -01ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಇಂಜಿನಿಯರಿಂಗ್ ( & )- 01ಮಾಹಿತಿ ತಂತ್ರಜ್ಞಾನ ( ) -01ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ( & ) -01ಸಿವಿಲ್ ಇಂಜಿನಿಯರಿಂಗ್ ( ) - 01 ಶೈಕ್ಷಣಿಕ ವಿದ್ಯಾರ್ಹತೆ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಇಂಜಿನಿಯರಿಂಗ್‌ ನಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು. : ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ , ಪರೀಕ್ಷೆ ಮುಂದೂಡಿಕೆ ವಯೋಮಿತಿ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 28 ವಯಸ್ಸಿನವರಾಗಿರಬೇಕು. // ಅಭ್ಯರ್ಥಿಗಳೀಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಶುಲ್ಕ:ಟೆಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 2022: ಅಸಿಸ್ಟೆಂಟ್ ಪ್ರೊಫೆಸರ್ ಸೇರಿ ಒಟ್ಟು 19 ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8000 ರೂ ಸ್ಟೈಪೆಂಡ್ ನೀಡಲಾಗುವುದು. ಉದ್ಯೋಗ ಸ್ಥಳ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. 2022: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ನರ್ಸ್ ಸೇರಿ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಬೇಕಾದ ವಿಳಾಸ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲಿಗೆ ://.../ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ://./ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ಬಳಿಕ ಅಗತ್ಯ ದಾಖಲಾತಿಗಳೊಂದಿಗೆ ಫೆ.15ಕ್ಕೆ ಮೊದಲು tcilapprentice2021@. ಈ ಮೇಲ್ ಮಾಡಬೇಕು.