2022: ಪದವೀಧರರಿಗೆ RBIನಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು (3):ಭಾರತೀಯ ರಿಸರ್ವ್ ಬ್ಯಾಂಕ್ ( -) ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 950 ಅಸಿಸ್ಟೆಂಟ್ ()​ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 17ರಿಂದ ಮಾರ್ಚ್ 8ರವರೆಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ... ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ 50% ಅಂಕಗಳೊಂದಿಗೆ ಪಾಸಾಗಿರಬೇಕು. ಮಾಜಿ ಸೈನಿಕ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು ಅಥವಾ ಸಶಸ್ತ್ರ ಪಡೆಗಳ ಮೆಟ್ರಿಕ್ಯುಲೇಷನ್ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನಿಷ್ಠ 15 ವರ್ಷಗಳ ರಕ್ಷಣಾ ಸೇವೆಯನ್ನು ಸಲ್ಲಿಸಿರಬೇಕು. ವಯೋಮಿತಿ:ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 20 ರಿಂದ 28 ವರ್ಷದೊಳಗಿನಾಗಿರಬೇಕು. 2022: ಗ್ರೇಡ್ , ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಯ್ಕೆ ಪ್ರಕ್ರಿಯೆ:ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಆಧಾರದ ಮೇಲೆ ಜೊತೆಗೆ ಭಾಷಾ ಪ್ರಾವೀಣ್ಯತೆ ಪರೀಕ್ಷೆ ಆದಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಉದ್ಯೋಗದ ಸ್ಥಳ:ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ಮಾಡಲಾಗುತ್ತದೆ. ವೇತನ:ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ. 2022: ಕಿರಿಯ ಸಂಶೋಧಕ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ ಖಾಲಿ ಇರುವ 500 ಹುದ್ದೆಗಳಿಗೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಅರ್ಜಿ ಆಹ್ವಾನ:ಬ್ಯಾಂಕ್ ಆಫ್ ಮಹಾರಾಷ್ಟ್ರ ( - ) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಜನರಲಿಸ್ಟ್ ಅಧಿಕಾರಿ ( ) ಸ್ಕೇಲ್ , ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿ ಫೆಬ್ರವರಿ 22ರೊಳಗೆ ಅರ್ಜಿ ಸಲ್ಲಿಸಬಹುದು . ವರ್ಗಾನುಸಾರ ಹುದ್ದೆಯನ್ನು ವರ್ಗೀಕರಣ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ . ಗೆ ಭೇಟಿ ನಿಡಲು ಕೊರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಹೊಂದಿರುವ ಅಥವಾ ಸಿಎ/ಸಿಎಂಎ/ಸಿಎಫ್‌ಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ:ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ ಮತ್ತು ಸ್ಕೇಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ://. ಭೇಟಿ ನೀಡಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.