2022: ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಕಾನೂನು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಬೆಂಗಳೂರು(ಫೆ.9 ):ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು ( - ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಕಾನೂನು ಅಧಿಕಾರಿ ( ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ ://../ ಗೆ ಭೇಟಿ ನೀಡಿ. ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಮಾನದಂಡಗಳು ಇಂತಿದೆ.-ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಜಿಲ್ಲಾ ನ್ಯಾಧೀಶರಾಗಿರಬೇಕು.-ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆ ಇಲ್ಲದ ನಿವೃತ್ತ ಅಧಿಕಾರಿಗಳಾಗಿರಬೇಕು. ವೇತನ:ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,00,000 ರೂ ವೇತನ ದೊರೆಯಲಿದೆ. ಅರ್ಜಿಗಾಗಿ ಮತ್ತು ಇತರೆ ಮಾಹಿತಿಗೆ ಭೇಟಿ ನೀಡಬೇಕಾದ ವಿಳಾಸ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್‌ ಪಶ್ಚಿಮ, ಬೆಂಗಳೂರು-560020. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಧಾರ್‌ ಕಾರ್ಡ್‌, ಕಾರ್ಯಾನುಭವ, ನಿವೃತ್ತಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು. 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇರ ಸಂದರ್ಶನ:ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಹಿರಿಯ ಸಂಶೋಧನಾ ಅಭ್ಯರ್ಥಿ( ) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ://./ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಫೆಬ್ರವರಿ 11,2022ರಂದು ನೇರ ಸಂದರ್ಶನ ನಡೆಯಲಿದೆ. ಶೈಕ್ಷಣಿಕ ವಿದ್ಯಾರ್ಹತೆ:ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು. 2022: ಸಂಶೋಧನಾ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ ವಯೋಮಿತಿ ಮತ್ತು ವೇತನ:ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 25,000/-ರೂ ವೇತನವನ್ನು ನಿಗದಿಯಾಗಿದೆ. ಆಯ್ಕೆ ಪ್ರಕ್ರಿಯೆ:ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ವಿವರ:ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆಬ್ರವರಿ 11,2022 ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,ಡೀನ್ ಕಛೇರಿ (ಕೃಷಿ),ಕೃಷಿ ವಿಶ್ವವಿದ್ಯಾಲಯ,ವಿಜಯಪುರಕರ್ನಾಟಕ 2022: ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ