2022: ಕಿರಿಯ ಸಂಶೋಧಕ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು. ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 28 ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಫೆ.14):ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ( ) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ರಿಸರ್ಚ್​​ ಫೆಲೋ ( ) ಮತ್ತು ಪ್ರಾಜೆಕ್ಟ್​ ಅಸೋಸಿಯೇಟ್ ( ) ಸೇರಿ ಒಟ್ಟು 7 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 28 ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು .. ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಟ್ಟು 7 ಹುದ್ದೆಗಳ ಮಾಹಿತಿ ಇಂತಿದೆ:ಜೂನಿಯರ್ ರಿಸರ್ಚ್​ ಫೆಲೋ-2ಪ್ರಾಜೆಕ್ಟ್​ ಅಸೋಸಿಯೇಟ್-2ಮೀಡಿಯಾ ಆಫೀಸರ್-1ರಿಸರ್ಚ್​ ಅಸಿಸ್ಟೆಂಟ್-2 ಶೈಕ್ಷಣಿಕ ವಿದ್ಯಾರ್ಹತೆ:ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಆಯಾಯ ಹುದ್ದೆಗೆ ಸಂಬಂಧಿಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು.ಜೂನಿಯರ್ ರಿಸರ್ಚ್​ ಫೆಲೋ-ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್​​ನಲ್ಲಿ ಎಂ.ಫಿಲ್ಪ್ರಾಜೆಕ್ಟ್​ ಅಸೋಸಿಯೇಟ್- ಬಯೋಟೆಕ್ನಾಲಜಿ/ಜೆನೆಟಿಕ್ಸ್​/ಬಯೋಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್​/ಟೆಕ್ನಾಲಜಿಯಲ್ಲಿ ಎಂ.ಟೆಕ್, ಕಾಗ್ನಿಟಿವ್​ ಸೈನ್ಸ್​​ನಲ್ಲಿ ಮಾಸ್ಟರ್ ಆಫ್​ ಸೈನ್ಸ್​ಮೀಡಿಯಾ ಆಫೀಸರ್-ಮಾಸ್​ ಕಮ್ಯುನಿಕೇಷನ್ಸ್​/ಮಾಸ್​​ ಮೀಡಿಯಾ/ ಜರ್ನಲಿಸಂ/ಸೋಶಿಯಲ್ ವರ್ಕ್​ನಲ್ಲಿ ಸ್ನಾತಕೋತ್ತರ ಪದವಿರಿಸರ್ಚ್​ ಅಸಿಸ್ಟೆಂಟ್-ಎಲ್​​ಎಲ್​ಬಿ, ಸೋಶಿಯಲ್ ವರ್ಕ್​​/ಪಬ್ಲಿಕ್ ಹೆಲ್ತ್​/ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ 2022: ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಭಾರತೀಯ ವಾಯುಪಡೆ ಅರ್ಜಿ ಆಹ್ವಾನ ವಯೋಮಿತಿ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಆಯ್ಕೆ ಪ್ರಕ್ರಿಯೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಜೂನಿಯರ್ ರಿಸರ್ಚ್​ ಫೆಲೋ-ಫೆಬ್ರವರಿ 27, 2022ಪ್ರಾಜೆಕ್ಟ್​ ಅಸೋಸಿಯೇಟ್-ಫೆಬ್ರವರಿ 27, 2022ಮೀಡಿಯಾ ಆಫೀಸರ್-ಫೆಬ್ರವರಿ 28, 2022ರಿಸರ್ಚ್​ ಅಸಿಸ್ಟೆಂಟ್-ಫೆಬ್ರವರಿ 28, 2022 2022: ಗ್ರೇಡ್ , ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ಮಾಸಿಕ ವೇತನ ದೊರೆಯಲಿದೆ.ಜೂನಿಯರ್ ರಿಸರ್ಚ್​ ಫೆಲೋ : 31,000 ರೂಪ್ರಾಜೆಕ್ಟ್​ ಅಸೋಸಿಯೇಟ್ 25,000 ರಿಂದ 31,000 ರೂಮೀಡಿಯಾ ಆಫೀಸರ್ : 65,000 ರೂರಿಸರ್ಚ್​ ಅಸಿಸ್ಟೆಂಟ್ : 35,000 ರೂ ಅರ್ಜಿ ಸಲ್ಲಿಸುವ ವಿಧಾನ:ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ- @. ಗೆ ಜನವರಿ 2, 2022ರೊಳಗೆ ಕಳುಹಿಸಲು ಕೋರಲಾಗಿದೆ. 2022: ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ