2022: ಗ್ರೇಡ್ , ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಬೆಂಗಳೂರು(ಫೆ.14):ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ( ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೇಡ್ , ಯಲ್ಲಿ ಒಟ್ಟು 62 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ://.-./ ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ , ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ, 10+2, ವಿದ್ಯಾರ್ಹತೆಯನ್ನು ಪಡೆದಿರಬೇಕು. ವಯೋಮಿತಿ:ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ , ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ 31 ರಿಂದ 36 ವರ್ಷದ ಒಳಗಿನ ವಯೋಮಾನದವರಾಗಿರಬೇಕು.,, ಅಭ್ಯರ್ಥಿಗಳಿಗೆ ಅರಕಾರದ ನಿಯಮದನ್ವಯ ವಯೋಮಿತಿ ಸಡಿಲಿಕೆ ನೀಡಲಾಗಿದೆ. 2022: ರಾಷ್ಟ್ರೀಯ ಹೈನು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆ:ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ , ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ( -) ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕ :ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ , ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಅರ್ಜಿ ಸಲ್ಲಿಕೆ ವಿಧಾನ:ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ , ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ://.-./. ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ.://.-.///Advertisement_for_Multiple_Posts_2022. 2022: ಬೆಂಗಳೂರಿನ ಐಐಎಸ್‌ಸಿಯಲ್ಲಿ ಇಂಜಿನಿಯರಿಂಗ್, ಮಾಡಿದವರಿಗೆ ಉದ್ಯೋಗವಕಾಶ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್​ಲೈನ್​ () ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ .. ಗೆ ಅಥವಾ ://./ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಬೇಕಾದ ವಿಳಾಸ:ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲಿಗೆ ://.../ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ://./ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ಬಳಿಕ ಅಗತ್ಯ ದಾಖಲಾತಿಗಳೊಂದಿಗೆ ಫೆ.15ಕ್ಕೆ ಮೊದಲು tcilapprentice2021@. ಈ ಮೇಲ್ ಮಾಡಬೇಕು.