2022: ಕಮಾಂಡರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ನೇರ ಸಂದರ್ಶನ ಅಲಯನ್ಸ್ ಏರ್ ಏವಿಯೇಷನ್ ​​ಲಿಮಿಟೆಡ್ ಕಂಪನಿಯ ಅಗತ್ಯತೆಯ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಫೆಬ್ರವರಿ 14 ಮತ್ತು 15ರಂದು ನೇರ ಸಂದರ್ಶನ ನಡೆಯಲಿದೆ. ಬೆಂಗಳೂರು(ಫೆ.4):ಅಲಯನ್ಸ್ ಏರ್ ಏವಿಯೇಷನ್ ​​ಲಿಮಿಟೆಡ್ ( - ) ಕಂಪನಿಯ ಅಗತ್ಯತೆಯ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಕಮಾಂಡರ್ ಮತ್ತು ಫಸ್ಟ್ ಆಫೀಸರ್/ ಸೀನಿಯರ್ ಫಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಳಿಂದ ಅರ್ಜಿ ಆಹ್ವಾನಿಸಿದೆ. ಏರ್ ಇಂಡಿಯಾ ( ) ಅಧಿಸೂಚನೆಯ ಪ್ರಕಾರ, ಈ ಖಾಲಿ ಹುದ್ದೆಗಳನ್ನು ಹುದ್ದೆಗೆ ನಿಯೋಜಿಸಲಾಗಿದೆ. ನೇರ ಸಂದರ್ಶನ ( ) ಮೂಲಕ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಉದ್ಯೋಗಗಳನ್ನು ಸೇರಲು ಇಚ್ಚಿಸುವ ಅಭ್ಯರ್ಥಿಗಳು ಫೆಬ್ರವರಿ 14 ಮತ್ತು 15ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ .. ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಅಲಯನ್ಸ್ ಏರ್ ಏವಿಯೇಷನ್ ​​ಲಿಮಿಟೆಡ್ ನಲ್ಲಿ ಖಾಲಿ ಇರುವ ಕಮಾಂಡರ್ ಮತ್ತು ಫಸ್ಟ್ ಆಫೀಸರ್/ ಸೀನಿಯರ್ ಫಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10+2 ಪಾಸಾಗಿರಬೇಕು. ವಯೋಮಿತಿ:ಅಲಯನ್ಸ್ ಏರ್ ಏವಿಯೇಷನ್ ​​ಲಿಮಿಟೆಡ್ ನಲ್ಲಿ ಖಾಲಿ ಇರುವ ಕಮಾಂಡರ್ ಮತ್ತು ಫಸ್ಟ್ ಆಫೀಸರ್/ ಸೀನಿಯರ್ ಫಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರ 45 ವರ್ಷದಿಂದ 50 ವರ್ಷದೊಳಗಿನವರಾಗಿರಬೇಕು. : ಟೆಕ್ ಕಂಪೆನಿಗಳಲ್ಲಿ ಹೆಚ್ಚುತ್ತಿರುವ ಉದ್ಯೋಗಿಗಳ ರಾಜೀನಾಮೆ ಉದ್ಯೋಗದ ಸ್ಥಳ:ಅಲಯನ್ಸ್ ಏರ್ ಏವಿಯೇಷನ್ ​​ಲಿಮಿಟೆಡ್ ನಲ್ಲಿ ಖಾಲಿ ಇರುವ ಕಮಾಂಡರ್ ಮತ್ತು ಫಸ್ಟ್ ಆಫೀಸರ್/ ಸೀನಿಯರ್ ಫಸ್ಟ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದೆಹಲಿ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಮುಂಬೈ, ಚೆನ್ನೈ ಇಲ್ಲಿ ಉದ್ಯೋಗ ನೀಡಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ: ನೇಮಕಾತಿ ಅಧಿಸೂಚನೆಯ ಪ್ರಕಾರ, ಸಂದರ್ಶನವು ಪ್ರತಿ ತಿಂಗಳು 14/15 ರಂದು ದೆಹಲಿಯಲ್ಲಿ ನಡೆಯಲಿದೆ. ಏರ್ ಇಂಡಿಯಾ ನೇಮಕಾತಿ ಮತ್ತು ನೇಮಕಾತಿ ಅರ್ಜಿ ನಮೂನೆಯು .. ನಲ್ಲಿ ದೊರೆಯಲಿದೆ. ತಮಿಳುನಾಡು ಸರಕಾರದ ಜೊತೆ ಘರ್ಷಣೆ, ನೀಟ್ ಮಸೂದೆ ಹಿಂದಿರುಗಿಸಿದ ರಾಜ್ಯಪಾಲ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಉದ್ಯೋಗವಕಾಶ:ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ( - ) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಚೇರ್​ಪರ್ಸನ್ () ಹುದ್ದೆಗಳು ಖಾಲಿ ಇದ್ದು, ಬೆಂಗಳೂರಿನಲ್ಲಿ () ಉದ್ಯೋಗ ಮಾಡಲು ಇಚ್ಛಿಸುವ ಅರ್ಹ ಮತ್ತು ಆಸಕ್ತರು ಆಫ್‌ಲೈನ್ ಮೂಲಕ ಮಾರ್ಚ್​ 7 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ://.../ ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಚೇರ್​ಪರ್ಸನ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ:ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಚೇರ್​ಪರ್ಸನ್ ಹುದ್ದೆಗೆ ಅಭ್ಯರ್ಥಿಗಳ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾದ ವಿಳಾಸ:ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಇಂಧನ ಇಲಾಖೆಕೊಠಡಿ ಸಂಖ್ಯೆ 236, 2ನೇ ಮಹಡಿ, ವಿಕಾಸಸೌಧಡಾ.ಬಿ.ಆರ್. ಅಂಬೇಡ್ಕರ್ ವೀಧಿಬೆಂಗಳೂರು - 560001