2022: ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಸುವರ್ಣವಕಾಶ ನೈರುತ್ಯ ರೈಲ್ವೆ- ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 5ರಂದು ನೇರ ಸಂದರ್ಶನ ನಡೆಯಲಿದೆ. ಬೆಂಗಳೂರು:ನೈರುತ್ಯ ರೈಲ್ವೆ- ಬೆಂಗಳೂರು ( - ) ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಾಕ್ಟರ್ಸ್​, ಸ್ಟಾಫ್​ ನರ್ಸ್​​ ಹುದ್ದೆಗಳು ಸೇರಿ ಒಟ್ಟು 18 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ... ಗೆ ಭೇಟಿ ನೀಡಬಹುದು. ಒಟ್ಟು 18 ಹುದ್ದೆಯ ಮಾಹಿತಿ:ಡಾಕ್ಟರ್ಸ್​(ಪಿಜಿಸಿಯನ್)- 1ಡಾಕ್ಟರ್ಸ್​()-6ಸ್ಟಾಫ್ ನರ್ಸ್​-8ಲ್ಯಾಬ್​ ಟೆಕ್ನಿಷಿಯನ್-2ಫಾರ್ಮಾಸಿಸ್ಟ್​-1 ಶೈಕ್ಷಣಿಕ ವಿದ್ಯಾರ್ಹತೆ:ನೈರುತ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.ಡಾಕ್ಟರ್ಸ್​(ಪಿಜಿಸಿಯನ್)- ಎಂ.ಡಿ, ಎಂಬಿಬಿಎಸ್ಡಾಕ್ಟರ್ಸ್​()-ಎಂಬಿಬಿಎಸ್ಸ್ಟಾಫ್ ನರ್ಸ್​-ಬಿಎಸ್ಸಿ ನರ್ಸಿಂಗ್ಲ್ಯಾಬ್​ ಟೆಕ್ನಿಷಿಯನ್-ಪಿಯುಸಿ, DMLTಫಾರ್ಮಾಸಿಸ್ಟ್​-ಪಿಯುಸಿ, ಡಿಪ್ಲೋಮಾ, ಫಾರ್ಮಸಿಯಲ್ಲಿ ಪದವಿ, ಬಿ.ಫಾರ್ಮಾ 2022: ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೆಲಸದ ಅನುಭವ:ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಲ್ಯಾಬ್​ ಅಸಿಸ್ಟೆಂಟ್/ ಲ್ಯಾಬ್​ ಟೆಕ್ನಿಷಿಯನ್​ ಆಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ವಯೋಮಿತಿ: ನೈರುತ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ಜೊತೆಗೆ ಆಯಾಯ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.ಡಾಕ್ಟರ್ಸ್​(ಪಿಜಿಸಿಯನ್)- 50 ವರ್ಷಡಾಕ್ಟರ್ಸ್​()-50-65 ವರ್ಷಸ್ಟಾಫ್ ನರ್ಸ್​-20-40 ವರ್ಷಲ್ಯಾಬ್​ ಟೆಕ್ನಿಷಿಯನ್- 19-33 ವರ್ಷಫಾರ್ಮಾಸಿಸ್ಟ್​- 20-40 ವರ್ಷ ವೇತನ:ನೈರುತ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ಸಿಗಲಿದೆ.ಡಾಕ್ಟರ್ಸ್​(ಪಿಜಿಸಿಯನ್)- ಮಾಸಿಕ 95,000 ರೂಡಾಕ್ಟರ್ಸ್​()- ಮಾಸಿಕ 46,000-75,000 ರೂಸ್ಟಾಫ್ ನರ್ಸ್​- ಮಾಸಿಕ 44,900 ರೂಲ್ಯಾಬ್​ ಟೆಕ್ನಿಷಿಯನ್-ಮಾಸಿಕ 29,200 ರೂಫಾರ್ಮಾಸಿಸ್ಟ್​-ಮಾಸಿಕ 29,200 ರೂ ಆಯ್ಕೆ ಪ್ರಕ್ರಿಯೆ:ನೈರುತ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ:ಮುಖ್ಯ ವೈದ್ಯಕೀಯ ಅಧೀಕ್ಷಕರುರೈಲ್ವೆ ಆಸ್ಪತ್ರೆ, ಎಂಜಿ ರೈಲ್ವೇ ಕಾಲೋನಿಓಕಳಿಪುರಂಬೆಂಗಳೂರು - 560021 2022: , , ಪದವೀಧರರಿಗೆ ನಲ್ಲಿ ಉದ್ಯೋಗವಕಾಶ ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗೆ ನೇರ ನೇಮಕಾತಿ:ಭಾರತೀಯ ಉಕ್ಕು ಪ್ರಾಧಿಕಾರ ( - ) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ . ಸ್ಪೆಷಲಿಸ್ಟ್​ ಮತ್ತು ಜನರಲ್​ ಡ್ಯೂಟಿ ಮೆಡಿಕಲ್​ ಆಫೀಸರ್ ಸೇರಿ ಒಟ್ಟು 24 ಹುದ್ದೆಗಳು ಖಾಲಿ ಇದ್ದು, ಎಂಬಿಬಿಎಸ್, ಎಂಎಸ್​, ಎಂಡಿ ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 9 ರಿಂದ 11 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ (--)ಭಾಗವಹಿಸಲು ಅಧಿಸೂಚನೆಯಲ್ಲಿ ಕೋರಲಾಗಿದೆ. ಸಂದರ್ಶನ ನಡೆಯುವ ಸ್ಥಳ: ಕಚೇರಿ (&) ಮುಖ್ಯ ಆಸ್ಪತ್ರೆ ದುರ್ಗಾಪುರ- 713205ಪಶ್ಚಿಮ್ ಬರ್ಧಮಾನ್