2022: ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯದಲ್ಲಿ ಅಪ್ರೆಂಟಿಸ್​ ಟ್ರೇನಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನವಾಗಿದೆ. ಬೆಂಗಳೂರು(31):ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು ( ) ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ​/ ಅಭ್ಯರ್ಥಿಗಳಿಗೆ ಸ್ಟೈಪೆಂಡರಿ ತರಬೇತಿ ಕಾರ್ಯಕ್ರಮಗಳನ್ನು ನೀಡುವ ಒಟ್ಟು 40 ಅಪ್ರೆಂಟಿಸ್​ ಟ್ರೇನಿಂಗ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಫೆಬ್ರವರಿ 11 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ://.../ ಗೆ ಭೇಟಿ ನೀಡಬಹುದು. ಒಟ್ಟು 40 ಹುದ್ದೆಗಳ ಮಾಹಿತಿ:/01 (ಸ್ಟೈಪೆಂಡರಿ ಟ್ರೇನಿಂಗ್ ಪ್ರೋಗ್ರಾಮ್ಸ್​)10 ಹುದ್ದೆಗಳು/02(ಸ್ಟೈಪೆಂಡರಿ ಟ್ರೇನಿಂಗ್ ಪ್ರೋಗ್ರಾಮ್ಸ್​)30 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ:ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್​ ಟ್ರೇನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಶೇ.50 ರಷ್ಟು ಅಂಕಗಳೊಂದಿಗೆ ಬಿಇ/ಬಿ.ಟೆಕ್​/ ಬಿ.ಎಸ್ಸಿ/ಬಿಸಿಎ/ಎಂ.ಎಸ್ಸಿ/ಎಂಸಿಎ ಪೂರ್ಣಗೊಳಿಸಿರಬೇಕು. ಆಯ್ಕೆ ಪ್ರಕ್ರಿಯೆ:ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್​ ಟ್ರೇನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ:ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್​ ಟ್ರೇನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ./01 (ಸ್ಟೈಪೆಂಡರಿ ಟ್ರೇನಿಂಗ್ ಪ್ರೋಗ್ರಾಮ್ಸ್​) ಹುದ್ದೆಗಳಿಗೆ ಮಾಸಿಕ 6000ರೂ./02(ಸ್ಟೈಪೆಂಡರಿ ಟ್ರೇನಿಂಗ್ ಪ್ರೋಗ್ರಾಮ್ಸ್​) ಹುದ್ದೆಗಳಿಗೆ ಮಾಸಿಕ 9000ರೂ. ಅರ್ಜಿ ಸಲ್ಲಿಸುವ ವಿಳಾಸ:ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್​ ಟ್ರೇನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಇಟ್ಟು ಈ ಕೆಲಸಗಿನ ವಿಳಾಸಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.ದಿ ಸೀನಿಯರ್ ಕಂಟ್ರೋಲರ್ ಆಫ್ ಅಡ್ಮಿನಿಸ್ಟ್ರೇಷನ್ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು...1779, ವಿಮಾನ ನಿಲ್ದಾಣ ರಸ್ತೆ ಕೋಡಿಹಳ್ಳಿಬೆಂಗಳೂರು - 560 017 (ಕರ್ನಾಟಕ) 2022: ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನ ಯುವ ವೃತ್ತಿಪರ ಟೆಕ್ಕಿಗಳಿಗೆ ಉದ್ಯೋಗವಕಾಶ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( -)ಪ್ರಾದೇಶಿಕ ಕಛೇರಿ, ಹೈದರಾಬಾದ್ ನಲ್ಲಿ ಖಾಲಿ ಇರುವ ವಿವಿಧ 9 ಟೆಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯುವ ವೃತ್ತಿಪರ ( ) ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಫ್‌ಲೈನ್ ಮೂಲಕ ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ... ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿರಬೇಕು. 2021ರಲ್ಲಿ ಸಿವಿಲ್ ಇಂಜಿಯನಿಯರಿಂಗ್ ಗೇಟ್ ( - ) ಪರೀಕ್ಷೆ ಪಾಸಾಗಿರಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅಥವಾ ಈ ಮೇಲ್ ಮೂಲಕ ಸಲ್ಲಿಸಲಬೇಕು. ವಿಳಾಸ ಈ ಕೆಳಗಿನಂತಿದೆ. – India1 , , -.,3 , -500034Ph: 040-29562147/29562148ಈ ಮೇಲ್‌ ವಿಳಾಸ:@. ಅಥವಾ @..