2022: ಯುವ ವೃತ್ತಿಪರ ಟೆಕ್ಕಿಗಳಿಗೆ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಾದೇಶಿಕ ಕಛೇರಿ, ಹೈದರಾಬಾದ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನವಾಗಿದೆ. ಬೆಂಗಳೂರು(ಜ.31):ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( -)ಪ್ರಾದೇಶಿಕ ಕಛೇರಿ, ಹೈದರಾಬಾದ್ ನಲ್ಲಿ ಖಾಲಿ ಇರುವ ವಿವಿಧ 9 ಟೆಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯುವ ವೃತ್ತಿಪರ ( ) ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಫ್‌ಲೈನ್ ಮೂಲಕ ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ... ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿರಬೇಕು. 2021ರಲ್ಲಿ ಸಿವಿಲ್ ಇಂಜಿಯನಿಯರಿಂಗ್ ಗೇಟ್ ( - ) ಪರೀಕ್ಷೆ ಪಾಸಾಗಿರಬೇಕು. ವಯೋಮಿತಿ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯೋಮಿತಿ 32 ವರ್ಷದ ಒಳಗಿರಬೇಕು. ವರ್ಗಾನುಸಾರ ವಯೋಮತಿ ಸಡಿಲಿಕೆ ನೀಡಲಾಗಿದೆ. 2022: ಬಿಇ, ಬಿ.ಟೆಕ್, ಬಿಎಸ್ಸಿ ಪದವೀಧರರಿಗೆ ಉದ್ಯೋಗವಕಾಶ ವೇತನ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 60,000 ರೂ ವೇತನ ದೊರೆಯಲಿದೆ. ಆಯ್ಕೆ ಪ್ರಕ್ರಿಯೆ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ನಡೆಯುವ ದಿನಾಂಕವನ್ನು ಮೇಲ್ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ:ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅಥವಾ ಈ ಮೇಲ್ ಮೂಲಕ ಸಲ್ಲಿಸಲಬೇಕು. ವಿಳಾಸ ಈ ಕೆಳಗಿನಂತಿದೆ. – India1 , , -.,3 , -500034Ph : 040-29562147/29562148ಈ ಮೇಲ್‌ ವಿಳಾಸ:@. ಅಥವಾ @.. 2022: ಒಟ್ಟು 96 ಹುದ್ದೆಗಳಿಗೆ ಅರ್ಜಿ ಆಹ್ವಾನ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ ( - )ಖಾಲಿ ಇರುವ ವಿವಿಧ ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 113 ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 21ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ . ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 113 ಹುದ್ದೆಗಳ ವಿವರ:ಜೂನಿಯರ್ ಎಂಜಿನಿಯರ್(ಸಿವಿಲ್)-68ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕಲ್)-34ಜೂನಿಯರ್ ಎಂಜಿನಿಯರ್(ಮೆಕ್ಯಾನಿಕಲ್)-31 ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ ಖಾಲಿ ಇರುವ ವಿವಿಧ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಶೇ.60ರಷ್ಟು ಅಂಕಗಳೊಂದಿಗೆ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.