2022: ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ, 1ಲಕ್ಷ ರೂ ವೇತನ ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮಾರ್ಚ್‌ 17 ಕೊನೆಯ ದಿನವಾಗಿದೆ. ಬೆಂಗಳೂರು(ಜ.17):ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ( ) ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಡೈರೆಕ್ಟರ್ () ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​/ ಆಫ್‌ಲೈನ್ ಎರಡು ಪ್ರಕಾರದ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್‌ 17 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ () ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಕಡ್ಡಾಯವಾಗಿ ಎಂಜಿನಿಯರಿಂಗ್ ( ), ಎಂಬಿಎ (), ಸ್ನಾತಕೋತ್ತರ ಪದವಿ ( ) ಪೂರ್ಣಗೊಳಿಸಿರಬೇಕು. ಅನುಭವ:ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ದೊಡ್ಡ ಸಂಸ್ಥೆಯಲ್ಲಿ ನಿರ್ವಹಣೆಯ ಕಾರ್ಯ, ಹಿರಿಯ ಮಟ್ಟದಲ್ಲಿ ತಾಂತ್ರಿಕ/ಕಾರ್ಯಾಚರಣೆಯ ಅನುಭವವನ್ನು ಹೊಂದಿರಬೇಕು. ಅದರಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಕನಿಷ್ಠ ಐದು ವರ್ಷಗಳು ಪ್ರಮುಖ ರಸಗೊಬ್ಬರಗಳು/ರಾಸಾಯನಿಕಗಳು/ಪೆಟ್ರೋಕೆಮಿಕಲ್ಸ್ ವಲಯದಲ್ಲಿ ಕೆಲಸ ಮಾಡಿರಬೇಕು. 2022: 69 ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ ಹುದ್ದೆಗಳು ವಯೋಮಿತಿ:ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 18, 2022ಕ್ಕೆ 45 ವರ್ಷ ಮೀರಿರಬಾರದು. ಇದರ ಜೊತೆಗೆ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ:ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ:ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 75,000-1,00,000 ವೇತನ ದೊರೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳು ನವದೆಹಲಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. 2022: ಫೀಲ್ಡ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ:ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು .. ಗೆ ಭೇಟಿ ನೀಡಿ ಆನ್‌ಲೈನ್ () ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವಾದರೆ ಆಫ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಬಹುದು. ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸಶ್ರೀಮತಿ ಕಿಂಬುವಾಂಗ್ ಕಿಪ್ಜೆನ್ ಕಾರ್ಯದರ್ಶಿಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿಸಾರ್ವಜನಿಕ ಉದ್ಯಮಗಳ ಭವನಬ್ಲಾಕ್ ಸಂಖ್ಯೆ 14CGO ಕಾಂಪ್ಲೆಕ್ಸ್ಲೋಧಿ ರಸ್ತೆನವದೆಹಲಿ - 110003 . 14CGO -110003. 2022: ಬರೋಬ್ಬರಿ 1925 ಹುದ್ದೆಗಳ ಭರ್ತಿಗೆ ಮುಂದಾದ ನವೋದಯ ವಿದ್ಯಾಲಯ ಸಮಿತಿ