2022: ಫೀಲ್ಡ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಫೆಬ್ರವರಿ 2, 2022ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತರು ಭಾಗವಹಿಸಬಹುದು. ಬೆಂಗಳೂರು(ಜ.16):ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ( - ) ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಹಿರಿಯ ಸಂಶೋಧನಾ ಅಭ್ಯರ್ಥಿ ( ), ಕಿರಿಯ ಸಂಶೋಧನಾ ಅಭ್ಯರ್ಥಿ ( ) ಮತ್ತು ಕ್ಷೇತ್ರ ಸಹಾಯಕ ( ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 2, 2022ರಂದು ನಡೆಯುವ ನೇರ ಸಂದರ್ಶನದಲ್ಲಿ (--) ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಅಧಿಕೃತ ವೆಬ್‌ತಾಣ ://.../ ಗೆ ಭೇಟಿ ನೀಡಬಹುದು. ಹುದ್ದೆಗಳ ವಿವಿರ ಇಂತಿದೆ:ಹಿರಿಯ ಸಂಶೋಧನಾ ಅಭ್ಯರ್ಥಿ ( ) -1 ಹುದ್ದೆಕಿರಿಯ ಸಂಶೋಧನಾ ಅಭ್ಯರ್ಥಿ ( ) -3 ಹುದ್ದೆಗಳುಕ್ಷೇತ್ರ ಸಹಾಯಕ ( ) -1 ಹುದ್ದೆ ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ/ ಯಿಂದ ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಹಿರಿಯ ಸಂಶೋಧನಾ ಅಭ್ಯರ್ಥಿ - . ಅಥವಾ .Techಕಿರಿಯ ಸಂಶೋಧನಾ ಅಭ್ಯರ್ಥಿ - . ಅಥವಾ .Techಕ್ಷೇತ್ರ ಸಹಾಯಕ - 2022: ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಜ.20 ಅರ್ಜಿ ಸಲ್ಲಿಸಲು ಕೊನೆಯ ದಿನ ವಯೋಮಿತಿ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಅಭ್ಯರ್ಥಿ, ಕಿರಿಯ ಸಂಶೋಧನಾ ಅಭ್ಯರ್ಥಿ, ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳನ್ನು ಫೆಬ್ರವರಿ 2,2022 ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಮೇಲ್ ಕೂಡ ಮಾಡಬಹುದು. ಈ ಮೇಲ್ ವಿಳಾಸ : @.. 2022: ಮೆಡಿಕಲ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ ವೇತನ ವಿವರ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ.ಹಿರಿಯ ಸಂಶೋಧನಾ ಅಭ್ಯರ್ಥಿ - ₹18,000ಕಿರಿಯ ಸಂಶೋಧನಾ ಅಭ್ಯರ್ಥಿ -₹16,000ಕ್ಷೇತ್ರ ಸಹಾಯಕ - ₹ 12,000 2022: ಕೃಷಿ ವಿಶ್ವವಿದ್ಯಾಲಯದ ಹುದ್ದೆಗೆ ಅರ್ಜಿ ಆಹ್ವಾನ ಸಂದರ್ಶನ ನಡೆಯುವ ಸ್ಥಳದ ವಿಳಾಸ:ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು ಮಂಗಳೂರಿನ ಸುರತ್ಕಲ್‌ ನಲ್ಲಿದ್ದು, ಆಸಕ್ತರು ಮಂಗಳೂರಿಗೆ ತೆರಳಿ ಸಂದರ್ಶನದಲ್ಲಿ ಭಾಗವಹಿಸಬಹುದು. , -575 025, , . ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪ್ರಕಟಿಸಿರುವ ಅಧಿಸೂಚನೆ ಓದಲು ಮತ್ತು ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ :://.../---------