2022: ಆರ್‌ಸಿಐ ಕೇಂದ್ರದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇಮಾರತ್ ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಜ.24):ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ( -), ಇಮಾರತ್ ಸಂಶೋಧನಾ ಕೇಂದ್ರದಲ್ಲಿ ( -ಆರ್‌ಸಿಐ) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಸಂಸ್ಥೆಯು 150 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಜನವರಿ 25 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 7 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ ://./ ಗೆ ಭೇಟಿ ನೀಡಬಹುದು. ಒಟ್ಟು 150 ಹುದ್ದೆಗಳ ವಿವರ:ಗ್ರಾಜ್ಯುವೇಟ್ ಅಪ್ರೆಂಟಿಸ್: 40 ಹುದ್ದೆಗಳುಟೆಕ್ನಿಶಿಯನ್ (ಡಿಪ್ಲೋಮಾ) ಅಪ್ರೆಂಟಿಸ್: 60 ಹುದ್ದೆಗಳುಟ್ರೇಡ್ ಅಪ್ರೆಂಟಿಸ್: 50 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ:ಡಿಆರ್‌ಡಿಒ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಹುದ್ದೆಗೆ ಅನುಸಾರ ವಿದ್ಯಾಭ್ಯಾಸ ಹೊಂದಿರಬೇಕು.ಗ್ರಾಜ್ಯುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ./. (, , , , ),. ಮತ್ತು .ಟೆಕ್ನಿಶಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು , , , ಮೆಕ್ಯಾನಿಕಲ್ ಮತ್ತು ಕೆಮಿಕಲ್] ನಲ್ಲಿ ಡಿಪ್ಲೊಮಾ.ಟ್ರೇಡ್ ಅಪ್ರೆಂಟಿಸ್: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಮತ್ತು ವೆಲ್ಡರ್ ನಲ್ಲಿ ಪಾಸ್ ಮಾಡಿರಬೇಕು. ವಯೋಮಿತಿ:ಡಿಆರ್‌ಡಿಒ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1 , 2022ಕ್ಕೆ ಸನುಗುಣವಾಗಿ 18 ವರ್ಷಕ್ಕಿಂತ ಕೆಳಗಿರಬಾರದು. ಆಯ್ಕೆ ಪ್ರಕ್ರಿಯೆ:ಡಿಆರ್‌ಡಿಒ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿಸ ಅಭ್ಯರ್ಥಿಗಳನ್ನು ಶೈಕ್ಷಣಿಕ ಮೆರಿಟ್, ಲಿಖಿತ ಪರೀಕ್ಷೆ , ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ ವಿಭಾಗದಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಅರ್ಜಿ ಆಹ್ವಾನಿಸಿದ :ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ( -) - ಯುದ್ಧ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ ( & -) ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಜಾಹೀರಾತನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ಒಳಗೆ (ಜನವರಿ 27, 2022) ಒಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ನಿಗದಿತ ನಮೂನೆಯ ಮೂಲಕ ಕಳುಹಿಸಬಹುದು. ಹೆಚ್ಚಿನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್..inಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಡಿಆರ್‌ಡಿಒ ಜೂನಿಯರ್ ರಿಸರ್ಚ್ ಫೆಲೋ ( ) ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು. ಪದವಿ ಮತ್ತು ಸ್ನಾತಕೋತ್ತರ ಮಟ್ಟದಲ್ಲಿ ಮೊದಲ ವಿಭಾಗದಲ್ಲಿ ಎಂಇ/ಎಂಟೆಕ್​ ಅಥವಾ ಗೇಟ್​ ಸ್ಕೋರ್ ಪೂರ್ಣಗೊಳಿಸಿರಬೇಕು. 2022: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ವಯೋಮಿತಿ:ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಕೆಟಗರಿಯ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳ ವಯಸ್ಸು ಗರಿಷ್ಠ 31 ವರ್ಷ ಮೀರಿರಬಾರದು. / ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು. ಅಧಿಸೂಚನೆಯನ್ನು ಓದಲುಇಲ್ಲಿ ಕ್ಲಿಕ್ ಮಾಡಿ ಆಯ್ಕೆ ಪ್ರಕ್ರಿಯೆ:ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಪರೀಕ್ಷೆ ಮತ್ತು /ಲಿಖಿತ ಪರೀಕ್ಷೆಯ ಒಟ್ಟು ಅಂಕಗಳ ಶಿಸ್ತುವಾರು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂತಿಮ ಫಲಿತಾಂಶವನ್ನು ವೆಬ್‌ಸೈಟ್ .. ನಲ್ಲಿ ಪ್ರಕಟಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 31,000 ಮಾಸಿಕ ವೇತನ ಸಿಗಲಿದೆ. ಮತ್ತು ಚೆನ್ನೈನಲ್ಲಿ ಉದ್ಯೋಗ ಮಾಡಬೇಕಾಗುತ್ತದೆ.