2022: ಕ್ರೀಡಾ ಕೋಟದಡಿ , ಪಾಸಾದವರಿಗೆ ಉದ್ಯೋಗವಕಾಶ ದಕ್ಷಿಣ ಮಧ್ಯ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರೀಡಾ ಕೋಟದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಜ.12):ದಕ್ಷಿಣ ಮಧ್ಯ ರೈಲ್ವೆ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕ್ರೀಡಾ​ ಕೋಟಾದ ( ) ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ () ಮೂಲಕ ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ... ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯ ಕ್ರೀಡಾ​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪಾಸಾಗಿರಬೇಕು. ವಯೋಮಿತಿ:ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯ ಕ್ರೀಡಾ​ ಕೋಟಾ ( ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 18-25 ವರ್ಷದೊಳಗಿರಬೇಕು. ಅರ್ಜಿ ಶುಲ್ಕ://ಮಹಿಳೆ/ಅಲ್ಪಸಂಖ್ಯಾತ/ ಅಭ್ಯರ್ಥಿಗಳ ಕುಟುಂಬದ ಆದಾಯವು ವಾರ್ಷಿಕ 50000/- ಕ್ಕಿಂತ ಕಡಿಮೆ ಇದ್ದರೆ 250 ರೂ. ಅರ್ಜಿ ಶುಲ್ಕ. ಎಲ್ಲಾ ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಆಯ್ಕೆ ಪ್ರಕ್ರಿಯೆ:ಕ್ರೀಡಾ​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ ಮತ್ತು ಶೈಕ್ಷಣಿಕ ಅರ್ಹತೆ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. 2022: ಸ್ಪೋರ್ಟ್ಸ್​ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ ಖಾಲಿ ಇರುವ 21 ಹುದ್ದೆಗಳಿಗೆ ಸ್ಪೋರ್ಟ್ಸ್​ ಕೋಟಾದಡಿ ಅರ್ಜಿ ಆಹ್ವಾನಿಸಿದ ಪಶ್ಚಿಮ ಮಧ್ಯ ರೈಲ್ವೆ:ಪಶ್ಚಿಮ ಮಧ್ಯ ರೈಲ್ವೇ ( )ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 21 ಸ್ಪೋರ್ಟ್ಸ್​ ಪರ್ಸನ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ಪೋರ್ಟ್ಸ್​ ಕೋಟಾ, 10ನೇ ತರಗತಿ ಹಾಗೂ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಆನ್​ಲೈನ್​() ಮೂಲಕ ಅರ್ಜಿ ಸಲ್ಲಿಸಲು ಜನವರಿ 22 ಕೊನೆ ದಿನವಾಗಿದೆ. ಅಭ್ಯರ್ಥಿಗಳು ಪಶ್ಚಿಮ ಮಧ್ಯ ರೈಲ್ವೆಯ ಅಧಿಕೃತ ವೆಬ್​​ ತಾಣ ​...inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿ:ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಸ್ಪೋರ್ಟ್ಸ್​ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ ಟೆಕ್ನಿಕಲ್​ ಹುದ್ದೆಗಳಿಗೆ ಐಟಿಐ ಪಾಸಾಗಿರಬೇಕು. ಅಭ್ಯರ್ಥಿಗಳ ವಯಸ್ಸು 18-25 ವರ್ಷದೊಳಗಿರಬೇಕು. ಅಭ್ಯರ್ಥಿಗಳಿಗೆ 10 ವರ್ಷ, ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಶುಲ್ಕ ವಿವರ:ಸಾಮಾನ್ಯ, ಒಬಿಸಿ- 500 ರೂ. , ಎಸ್​ಸಿ/ಎಸ್​ಟಿ/ಮಾಜಿ ಸೈನಿಕ- 250 ರೂ. ಅರ್ಜಿ ಶುಲ್ಕವಿದ್ದು, ಆನ್​ಲೈನ್​ ಪೇಮೆಂಟ್​​ ಮೂಲಕ ಅರ್ಜಿ ಶುಲ್ಕ ಪಾವತಿಸಲು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆಯ್ಕೆ ಪ್ರಕ್ರಿಯೆ:ಸ್ವೀಕೃತ ಅರ್ಜಿಯ ಆಧಾರದಲ್ಲಿ ಶಾರ್ಟ್​​ಲಿಸ್ಟಿಂಗ್​, ಕ್ರೀಡಾ ಸಾಧನೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದವರಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ. ಮತ್ತು ನಿಯಮಾನುಸಾರ ವೇತನ ನೀಡಲಾಗುತ್ತದೆ. 2022: ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.20 ಕೊನೆ ದಿನ