2022: ಕೃಷಿ ವಿಶ್ವವಿದ್ಯಾಲಯದ ಹುದ್ದೆಗೆ ಅರ್ಜಿ ಆಹ್ವಾನ ಖಾಲಿ ಹುದ್ದೆಗಳ ಭರ್ತಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಅಧಿಸೂಚನೆಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಲು ಸೂಚನೆಜನವರಿ 21 ರಂದು ನಡೆಯಲಿರುವ ನೇರ ಸಂದರ್ಶನ ಬೆಂಗಳೂರು(ಡಿ.27):ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 2 ಹಿರಿಯ ಸಂಶೋಧನಾ ಅಭ್ಯರ್ಥಿ( ) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ://./ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಡಿಸೆಂಬರ್ 31,2021ರಂದು ನೇರ ಸಂದರ್ಶನ ನಡೆಯಲಿದೆ. ಶೈಕ್ಷಣಿಕ ವಿದ್ಯಾರ್ಹತೆ:ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಕೃಷಿ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ, ಫಾರ್ಮ್ ಮೆಷಿನರಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಪವರ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್​​ನಲ್ಲಿ ಪದವಿ ಪಡೆದಿರಬೇಕು. ವಯೋಮಿತಿ ಮತ್ತು ವೇತನ:ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 31,000/-ರೂ ವೇತನವನ್ನು ನಿಗದಿಯಾಗಿದೆ. ಆಯ್ಕೆ ಪ್ರಕ್ರಿಯೆ:ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ವಿವರ:ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜನವರಿ 21ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,ಡೀನ್ ಕಛೇರಿ (ಕೃಷಿ),ಕೃಷಿ ವಿಶ್ವವಿದ್ಯಾಲಯ,ವಿಜಯಪುರಕರ್ನಾಟಕ 2022: ಮಾಜಿ ಸೈನಿಕರಿಗೆ ಈಶಾನ್ಯ ರೈಲ್ವೆಯಲ್ಲಿ ಉದ್ಯೋಗವಕಾಶ ಕರ್ನಾಟಕ ನೀರಾವರಿ ನಿಗಮದಲ್ಲಿನ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ ( -) ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಂಪನಿ ಕಾರ್ಯದರ್ಶಿ( ) ಒಟ್ಟು 2 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ () ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಎರಡು ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ . ಗೆ ಭೇಟಿ ನೀಡಬಹುದು. ಆಯ್ಕೆಯಾದವರು ಧಾರವಾಡ ಕೇಂದ್ರಕ್ಕೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಕಾನೂನು ಪದವಿ ಪಡೆದಿರಬೇಕು. 2022: ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.20 ಕೊನೆ ದಿನ ವಯೋಮಿತಿ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಜನವರಿ 27, 2022ಕ್ಕೆ 45 ವರ್ಷ ಮೀರಿರಬಾರದು. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ:ವ್ಯವಸ್ಥಾಪಕ ನಿರ್ದೇಶಕರುಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ರಿಜಿಸ್ಟರರ್ಡ್​ ಆಫೀಸ್4ನೇ ಮಹಡಿಕಾಫಿ ಬೋರ್ಡ್ ಬಿಲ್ಡಿಂಗ್ನಂ.1, ಡಾ,ಬಿ.ಆರ್​.ಅಂಬೇಡ್ಕರ್ ವೀಧಿಬೆಂಗಳೂರು-560001